ದಿಲ್ಲಿಯಲ್ಲಿ ಹಂದಿ ಜ್ವರಕ್ಕೆ 12 ಬಲಿ; 8 ದಿಲ್ಲಿ ವಾಸಿಗಳು
Team Udayavani, Oct 14, 2017, 12:29 PM IST
ಹೊಸದಿಲ್ಲಿ : ಈ ವರ್ಷ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಎಂಟು ದಿಲ್ಲಿ ನಿವಾಸಿಗಳು ಸೇರಿದಂತೆ ಒಟ್ಟು 12 ಮಂದಿ ಎಚ್1ಎನ್1 (ಹಂದಿ ಜ್ವರ) ಕಾಯಿಲೆಗೆ ಬಲಿಯಾಗಿದ್ದಾರೆ.
ಈ ವಿಷಯವನ್ನು ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ. ಆದರೆ ವಿವಿಧ ಆಸ್ಪತ್ರೆಗಳಿಂದ ಬಂದಿರುವ ಬಲಿ ಸಂಖ್ಯೆ ವರದಿಗಳಿಗೆ ಹೋಲಿಸಿದರೆ ಸಚಿವ ಜೈನ್ ಅವರ ಮಾಹಿತಿ ತಾಳೆಯಾಗುವುದಿಲ್ಲ ಎಂದು ಮಾಧ್ಯಮ ವರದಿಗಳು ಹೇಳಿವೆ.
ಅಕ್ಟೋಬರ್ 12ರ ತನಕ ಒಟ್ಟು 2,818 ಹಂದಿ ಜ್ವರ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ 620 ಮಂದಿ ಪೀಡಿತರು ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಒಟ್ಟು 12 ಮಂದಿ ಈ ಕಾಯಿಲೆಗೆ ಬಲಿಯಾಗಿದ್ದು ಈ ಪೈಕಿ ದಿಲ್ಲಿ ವಾಸಿಗಳ ಸಂಖ್ಯೆ ಎಂಟು ಎಂದು ಸಚಿವ ಜೈನ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅಕ್ಟೋಬರ್ ಮೊದಲ ವಾರದಲ್ಲಿ 680 ಡೆಂ ಪ್ರಕಣಗಳು ವರದಿಯಾಗಿವೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.