ಕಂಚ ಐಲಯ್ಯ ಪುಸ್ತಕ ನಿಷೇಧಕ್ಕೆ ಸುಪ್ರೀಂ ನಕಾರ
Team Udayavani, Oct 16, 2017, 6:30 AM IST
ನವದೆಹಲಿ: ಪ್ರತಿಯೊಬ್ಬ ಲೇಖಕನಿಗೂ ತನ್ನ ಅಭಿಪ್ರಾಯ, ಆಲೋಚನೆಯನ್ನು ಅಭಿವ್ಯಕ್ತಿಸುವ ಮೂಲಭೂತ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದ್ದು, ತಮಿಳುನಾಡಿನ ಖ್ಯಾತ ದಲಿತ ಲೇಖಕ ಕಂಚ ಐಲಯ್ಯ ಅವರ ವಿವಾದಿತ ಪುಸ್ತಕಕ್ಕೆ ನಿಷೇಧ ಹೇರಲು ನಿರಾಕರಿಸಿದೆ.
“ವ್ಯಾಸರು ಸಾಮಾಜಿಕ ಕಳ್ಳಸಾಗಣೆದಾರರು’ ಎಂದು ಹೇಳುವ ಕೃತಿಯನ್ನು ನಿಷೇಧಿಸುವಂತೆ ಕೋರಿ ಆರ್ಯ ವೈಶ್ಯ ಸಂಘದ ಸದಸ್ಯರಾದ ವಕೀಲರೊಬ್ಬರು ಪಿಐಎಲ್ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ, “ಒಬ್ಬ ಲೇಖಕನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂಥ ಯತ್ನವನ್ನು ಹಗುರವಾಗಿ ಪರಿಗಣಿಸಲೇಬಾರದು. ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಪಾವಿತ್ರ್ಯತೆಯನ್ನು ಪರಿಗಣಿಸಿ, ಅರ್ಜಿದಾರನ ಕೋರಿಕೆಯನ್ನು ತಿರಸ್ಕರಿಸುತ್ತಿದ್ದೇವೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
Raichur: ವಕ್ಫ್ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.