ನೋಟಲ್ಲೇಕೆ ಸ್ವಚ್ಛ ಭಾರತ? ಉತ್ತರ ನೀಡದ ಆರ್ಬಿಐ
Team Udayavani, Oct 16, 2017, 7:40 AM IST
ನವದೆಹಲಿ: ಹೊಸ 500 ಮತ್ತು 2 ಸಾವಿರ ಮುಖಬೆಲೆಯ ನೋಟುಗಳಲ್ಲಿ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ “ಸ್ವಚ್ಛ ಭಾರತ’ ಯೋಜನೆಯ ಲೋಗೋ ಬಳಸಿರುವ ನಿರ್ಧಾರದ ಕುರಿತ ಪ್ರಶ್ನೆಗೆ ಉತ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನಿರಾಕರಿಸಿದೆ.
ಈ ನಿರ್ಧಾರ ಕುರಿತು ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ಕೋರಲಾಗಿತ್ತು. ಆದರೆ, ಆರ್ಬಿಐ ಭದ್ರತೆ ಕಾರಣ ಹೇಳಿ ಮಾಹಿತಿ ನೀಡಲು ನಿರಾಕರಿಸಿದೆ. ಅಷ್ಟೇ ಅಲ್ಲ, ಬ್ಯಾಂಕು ನೋಟುಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾಹೀರಾತುಗಳನ್ನು ಮುದ್ರಿಸು ವುದಕ್ಕೆ ಸಂಬಂಧಿಸಿ ಇರುವಂಥ ಮಾರ್ಗಸೂಚಿಗಳ ಪ್ರತಿಯನ್ನು ನೀಡಿ ಎಂದೂ ಅರ್ಜಿಯಲ್ಲಿ ಕೋರಲಾಗಿತ್ತು. ಇದಕ್ಕೂ ಆರ್ಬಿಐ ಉತ್ತರ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.