ಕಲಾಂ ಮಹಾಪುರುಷ: ಕೋವಿಂದ್
Team Udayavani, Oct 16, 2017, 6:30 AM IST
ನವದೆಹಲಿ: “ಯುವಕರಲ್ಲಿ ದೇಶಾಭಿ ಮಾನ, ರಾಷ್ಟ್ರಕಟ್ಟುವ ಭಾವನೆ ಬೆಳೆಯ ಬೇಕಾದರೆ ಅವರ ಮೇಲೆ ಮಹಾಪುರು ಷರ ಪ್ರಭಾವ ಇರಬೇಕು’ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ. ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ರಾಮೇಶ್ವರದಿಂದ ರಾಷ್ಟ್ರಪತಿ ಭವನಕ್ಕೆ ಬಂದ “ಡಾ. ಕಲಾಂ ಸಂದೇಶ ವಾಹಿನಿ ವಿಷನ್ 2020′ ಎಂದು ಬರೆದಿದ್ದ ಬಸ್‌ನಲ್ಲಿ ಬಂದಿದ್ದ ಶಾಲಾ ಮಕ್ಕಳನ್ನು ಉದ್ದೇಶಿಸಿ ಅವರು ಈ ಮಾತನ್ನು ಹೇಳಿದ್ದಾರೆ.
ಕಲಾಂ ಅವರು ಜೀವಿತಾವಧಿಯಲ್ಲಿ ಮಾಡಿದ ಕೆಲಸವನ್ನು ದೇಶ ಎಂದೂ ಮರೆಯಲು ಸಾಧ್ಯವೇ ಇಲ್ಲ. ತಮ್ಮ ಸಂದೇಶ, ಬೋಧನೆಗಳ ಮೂಲಕ ಅವರು ಯುವಕರ ಮನಸ್ಸಿನ ಮೇಲೆ ಬಹಳಷ್ಟು ಪ್ರಭಾವ ಬೀರಿದ್ದಾರೆ ಎಂದೂ ಕೋವಿಂದ್ ಹೇಳಿದರು. ಇದೇ ವೇಳೆ, ಕಲಾಂ ಅವರು ಸಾವಿರಾರು ಯುವಕರಿಗೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
India-China Border: ಉಭಯ ಸೇನಾ ವಾಪಸಾತಿ ಬೆನ್ನಲ್ಲೇ ಎಲ್‌ಎಸಿಯಲ್ಲಿ ಗಸ್ತು ಪುನಾರಂಭ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.