ಯುವ ಜನಾಂಗದ ಸ್ಫೂರ್ತಿ ಸೆಲೆ ಮೋದಿ

Team Udayavani, Oct 16, 2017, 6:25 AM IST

ModiC.jpg

ನವದೆಹಲಿ: ಉತ್ತಮ ವಾಗ್ಮಿàಯತೆ, ವರ್ಚಸ್ಸಿನಿಂದಲೇ ದೇಶದ ಜನರನ್ನು ಸೆಳೆದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಕೋಟ್ಯಂತರ ಯುವ ಜನಾಂಗದ ಸ್ಫೂರ್ತಿಯ ರಾಜಕೀಯ ನಾಯಕರಾಗಿ ಹೊರಹೊಮ್ಮಿದ್ದಾರೆ. 

“ಹಿಂದೂಸ್ತಾನ್‌ ಟೈಮ್ಸ್‌’ ನಡೆಸಿರುವ ಈ ಸಮೀಕ್ಷೆಯಲ್ಲಿ ಮೋದಿ ಈ ಸ್ಥಾನ ಅಲಂಕರಿಸುತ್ತಿದ್ದಾರೆ. ಈ ಹಿರಿಮೆಗೆ ಅವರು ಭಾಜನರಾಗುತ್ತಿರುವುದು ಇದು ಐದನೇ ಬಾರಿ. ಇದೇ ಪಟ್ಟಿಯಲ್ಲಿ ರಾಹುಲ್‌ ಗಾಂಧಿ (ಶೇ. 8.9) ದ್ವಿತೀಯ ಸ್ಥಾನದಲ್ಲಿದ್ದರೆ, ಸೋನಿಯಾ ಗಾಂಧಿ (ಶೇ. 8.7) ಮೂರನೇ ಸ್ಥಾನದಲ್ಲಿದ್ದಾರೆ.

ಯುವ ಜನರನ್ನು ಸ್ಫೂರ್ತಿಗೊಳಿಸಬಲ್ಲ ಜೀವಮಾನ ಸಾಧಕರ ಪಟ್ಟಿಯಲ್ಲಿಯೂ ಮೋದಿ (ಶೇ. 34.6) ಅಗ್ರಸ್ಥಾನ ದಲ್ಲಿ ರಾರಾಜಿಸಿದ್ದಾರೆ. ಈ ಪಟ್ಟಿಯ ಎರಡನೇ ಸ್ಥಾನದಲ್ಲಿ ಅಮೆರಿಕದ ಖ್ಯಾತ ಉದ್ಯಮಿ ಬಿಲ್‌ ಗೇಟ್ಸ್‌ (ಶೇ. 25.5), ತೃತೀಯ ಸ್ಥಾನದಲ್ಲಿ ಪ್ರತಿಷ್ಠಿತ ಗೂಗಲ್‌ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ, ಭಾರತೀಯ ಮೂಲದ ಸುಂದರ್‌ ಪಿಚೈ (ಶೇ. 11) ಇದ್ದಾರೆ. ಯುವಜನರನ್ನು ಸ್ಫೂರ್ತಿಗೊಳಿಸುವ, ಸಿನಿಮಾ ನಟರು, ಸಾಧಕರ ಬಗ್ಗೆಯೂ “ಹಿಂದೂಸ್ತಾನ್‌ ಟೈಮ್ಸ್‌’ ಸಮೀಕ್ಷೆ ನಡೆಸಿದ್ದು, ಆ ವಿಭಾಗಗಳ ಪಟ್ಟಿ ಇಂತಿದೆ.

ಸಿನಿಮಾ ನಟರು
1. ಸಲ್ಮಾನ್‌ ಖಾನ್‌     18.3%
2. ಶಾರೂಖ್‌ ಖಾನ್‌     15.3%
3. ಅಕ್ಷಯ್‌ ಕುಮಾರ್‌     13.3%
4. ಅಮಿತಾಭ್‌ ಬಚ್ಚನ್‌     13.20%

ಕ್ರೀಡಾಪಟುಗಳು
1. ವಿರಾಟ್‌ ಕೊಹ್ಲಿ     29.7%
2. ರೋಜರ್‌ ಫೆಡರರ್‌    13.9%
3. ಕ್ರಿಶ್ಚಿಯಾನೊ ರೊನಾಲ್ಡೊ     10.9%
4. ಪಿ.ವಿ. ಸಿಂಧು     10.5%

ಮಾದಕ ಮಹಿಳೆ
1. ದೀಪಿಕಾ ಪಡುಕೋಣೆ     33%
2. ಪ್ರಿಯಾಂಕಾ ಚೋಪ್ರಾ      22.9%
3. ಅಲಿಯಾ ಭಟ್‌      22.9%

ಮಾದಕ ಪುರುಷ
1. ರಣಬೀರ್‌ ಕಪೂರ್‌     32.7%
2. ರಣವೀರ್‌ ಸಿಂಗ್‌     21.6%
3. ಕ್ರಿಶ್ಚಿಯಾನೊ ರೊನಾಲ್ಡೊ      8.9%

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.