ತೇಜಸ್ ಕಲುಷಿತ ಆಹಾರ: 26 ಮಂದಿ ಅಸ್ವಸ್ಥ
Team Udayavani, Oct 16, 2017, 6:55 AM IST
ಮುಂಬೈ: ಗೋವಾದಿಂದ ಮುಂಬೈಗೆ ತೆರಳುತ್ತಿದ್ದ ತೇಜಸ್ ಎಕ್ಸ್ಪೆಸ್ ರೈಲಲ್ಲಿ ನೀಡಿದ ಕಲುಷಿತ ಆಹಾರ ಸೇವನೆಯಿಂದ 26 ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ.
ಭಾರತೀಯ ರೈಲ್ವೆಯ ಕ್ಯಾಟರಿಂಗ್ ಸೇವೆಯಿಂದ ಇವರೆಲ್ಲರೂ ಆಹಾರ ಪಡೆದಿದ್ದರು. ಅಸ್ವಸ್ಥಗೊಂಡ ವಿಚಾರ ಗೊತ್ತಾದೊಡನೆ ಚಿಪ್ಲನ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.