ಝೀಬ್ರಾ ಕ್ರಾಸಿಂಗ್ ಅರಿವು ಕಾರ್ಯಕ್ರಮ
Team Udayavani, Oct 16, 2017, 11:54 AM IST
ಬಲ್ಮಠ : ಪಾದಚಾರಿಗಳು ರಸ್ತೆಗಳಲ್ಲಿ ನಿಗದಿಪಡಿಸಿದ ಝೀಬ್ರಾ ಕ್ರಾಸಿಂಗ್‌ನಲ್ಲಿ ರಸ್ತೆಗಳನ್ನು ದಾಟುವ ಬಗ್ಗೆ ಅರಿವು ಮೂಡಿಸುವ ಸ್ವತ್ಛ ಸಂದೇಶ್ ಕಾರ್ಯಕ್ರಮ ವಿಎಸ್‌ಒ ಮಂಗಳೂರು ಹಾಗೂ ಮಂಗಳೂರು ಕೆಎಂಸಿಯ ವಿಧಿ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಜರಗಿತು.
ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ ಸುರೇಶ್ ಕುಮಾರ್ ಹಾಗೂ ಮಂಗಳೂರು ಕೆಎಂಸಿ ಡೀನ್ ಡಾ | ವೆಂಕಟ್ರಾಯ ಪ್ರಭು ಅವರು ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆಎಂಸಿಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ|ಬಿ.ಸುರೇಶ್ ಶೆಟ್ಟಿ, ವಿಎಸ್‌ಒ ಮಂಗಳೂರು ಸಂಚಾಲಕ ಡಾ|ರಮೇಶ್ ಹೊಳ್ಳ ಉಪಸ್ಥಿತರಿದ್ದರು.
ಸ್ವಯಂಸೇವಕರಿಂದ ಅಂಬೇಡ್ಕರ್ ವೃತ್ತ ಹಾಗೂ ಲಾಲ್‌ಬಾಗ್ ವೃತ್ತದಲ್ಲಿ ಝೀಬ್ರಾ ಕ್ರಾಸಿಂಗ್ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಜರಗಿತು. ಭಿತ್ತಿಪತ್ರ ಪ್ರದರ್ಶನ, ಕರಪತ್ರ ವಿತರಣೆ ಹಾಗೂ ಏಕಪಾತ್ರಾಭಿನಯ ಮುಂತಾದವುಗಳನ್ನು ಹಮ್ಮಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.