ಶಾಲೆಗಳಲ್ಲಿ ಕೊಂಕಣಿಯನ್ನು ತೃತೀಯ ಭಾಷೆಯಾಗಿ ಕಲಿಸಿ

Team Udayavani, Oct 16, 2017, 2:14 PM IST

shale-hub6.jpg

ಧಾರವಾಡ: ಕೊಂಕಣಿಯನ್ನು ಶಾಲಾ-ಕಾಲೇಜುಗಳಲ್ಲಿ ತೃತೀಯ ಭಾಷೆಯಾಗಿ ಅಳವಡಿಸಬೇಕು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್‌.ಪಿ. ನಾಯ್ಕ ಹೇಳಿದರು. ನಗರದ ರಂಗಾಯಣದ ಸಾಂಸ್ಕೃತಿಕ ಸಮುತ್ಛಯ ಭವನದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕೊಂಕಣಿ ಮಾನ್ಯತಾ ಬೆಳ್ಳಿಹಬ್ಬ ವರ್ಷ ಪ್ರಯುಕ್ತ ನಡೆದ ಕೊಂಕಣಿ ಭಾಷೆ-ಸಂಸ್ಕೃತಿ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಕೊಂಕಣಿ ಮಾತನಾಡುವ ಬೇರೆ ಬೇರೆ ಭಾಗದ ಜನರೆಲ್ಲ ಸೇರಿ ಕೊಂಕಣಿ ಭಾಷೆಯನ್ನು ಜನಪ್ರಿಯಗೊಳಿಸಿ ಮುಂಬರುವ ದಿನಗಳಲ್ಲಿ ಕೊಂಕಣಿ ಭಾಷೆಗೆ ಪ್ರತ್ಯೇಕ ಲಿಪಿ ಆಗಬೇಕು. ಕೊಂಕಣಿ ಭಾಷೆಗೆ ಸಂವಿಧಾನ ಮಾನ್ಯತೆ ನೀಡಿ 25 ವರ್ಷ ಸಂದಿದ್ದು ನಾಡಿನಾದ್ಯಂತ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. 

ಕಾರ್ಯಕ್ರಮ  ಉದ್ಘಾಟಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಮಾತನಾಡಿ, ಮುಂದಿನ ಜನಾಂಗಕ್ಕೆ ಸಂಸ್ಕೃತಿ ಉಳಿಯಲು ಭಾಷೆ ಬಹಳ  ಪ್ರಾಮುಖ್ಯತೆ ಹೊಂದಿದೆ. ಕೊಂಕಣಿ ವೈವಿಧ್ಯತೆಯಿಂದ ಕೂಡಿದ ಭಾಷೆಯಾಗಿದೆ ಎಂದರು. ಕಿಟೆಲ್‌ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ  ಡಾ| ಎಂ.ವೈ. ಸಾವಂತ ಮಾತನಾಡಿ, ಕೊಂಕಣಿ ಭಾಷೆಯ ಗ್ರಂಥ ಗಳನ್ನು ಪೋರ್ಚುಗೀಸರು ನಾಶಪಡಿಸಿ ಕೊಂಕಣಿ ಭಾಷೆಗೆ ದೊಡ್ಡ ಪೆಟ್ಟು ನೀಡಿದ್ದಾರೆ. 

ಕವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠ ಪ್ರಾರಂಭಿಸುವಂತೆ ಒತ್ತಾಯಿಸಿದರು. ಸಾಧನಾ ಮಾನವ ಹಕ್ಕುಗಳ ಸಂಸ್ಥೆಯ ಸಂಸ್ಥಾಪಕಿ ಡಾ| ಇಸಬೆಲ್ಲಾದಾಸ ಕ್ಸೇವಿಯರ್‌ ಮಾತನಾಡಿದರು. ನಂತರ ಕೊಂಕಣಿ ಭಾಷಾ ಉಪನ್ಯಾಸ, ಕವನ ವಾಚನ ಮತ್ತು ಪ್ರಶಂಸೆ, ಕೊಂಕಣಿ ಹಾಡು ನೃತ್ಯ ಮತ್ತು ಪ್ರಾತ್ಯಕ್ಷಿತೆ ನಡೆಯಿತು. 

ಪ್ರಜ್ವಲ ಹವ್ಯಾಸಿ ಕನ್ನಡ ಹಾಗೂ ಕೊಂಕಣಿ ಕಲಾ ಸಂಘದ ಉಪಾಧ್ಯಕ್ಷ ಕೃಷ್ಣಾನಂದ ಮಹಾಲೆ ಇತರರಿದ್ದರು. ರಿಜಿಸ್ಟಾರ್‌ ಡಾ| ಬಿ. ದೇಡದಾಸ ಪೈ ಸ್ವಾಗತಿಸಿದರು. ಸಂಚಾಲಕ ಸಂತೋಷ ಮಹಾಲೆ ವಂದಿಸಿದರು. 

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.