ಉಡುಪಿ, ದಕ ಸೇರಿದಂತೆ 15 “ಕೈ” ಜಿಲ್ಲಾಧ್ಯಕ್ಷರಿಗೆ ಗೇಟ್ ಪಾಸ್
Team Udayavani, Oct 16, 2017, 3:36 PM IST
ನವದೆಹಲಿ/ಬೆಂಗಳೂರು: ಚುನಾವಣೆ ಸಿದ್ಧತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಲ್ಲಿನ 15 ಜಿಲ್ಲಾಧ್ಯಕ್ಷರಿಗೆ ಗೇಟ್ ಪಾಸ್ ನೀಡಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೇ . 94 ಸದಸ್ಯರ ಕಾರ್ಯಕಾರಿಣಿ ಸಮಿತಿ ಹಾಗೂ ಎಂ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿ ರಚಿಸಿದೆ.
ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 15 ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
15 ನೂತನ ಜಿಲ್ಲಾಧ್ಯಕ್ಷರ ವಿವರ:
ಬೆಳಗಾವಿ-ವಿಜಯ್ ನವಲಗಟ್ಟಿ, ಕೊಡಗು-ಎಂಬಿ ಶಿವರುದ್ರಪ್ಪ, ಹುಬ್ಬಳ್ಳಿ ನಗರ- ಅಲ್ತಾಫ್ ಅಲ್ಲೂರ, ರಾಮನಗರ- ಎಸ್ ಗಂಗಾಧರ್, ಚಿಕ್ಕೋಡಿ -ಲಕ್ಷ್ಮಣ್ ಚಿಂಗಾಲೆ, ಕಲ್ಬುರ್ಗಿ- ಜಗದೇವ್ ಗುತ್ತೇದಾರ್, ಬೆಂಗಳೂರು ಕೇಂದ್ರ- ಜಿ ಶೇಖರ್, ಚಿಕ್ಕಬಳ್ಳಾಪುರ- ಜಿ.ಕೇಶವ ರೆಡ್ಡಿ, ಬಳ್ಳಾರಿ ನಗರ- ರಫೀಕ್, ದಕ್ಷಿಣ ಕನ್ನಡ- ಕೆ ಹರೀಶ್ ಕುಮಾರ್, ಉಡುಪಿ- ಜನಾರ್ದನ್ ತೋನ್ಸೆ, ಬೆಂಗಳೂರು ದಕ್ಷಿಣ- ಜಿ.ಕೃಷ್ಣಪ್ಪ, ಹಾವೇರಿ- ಸೈಯದ್ ಅಜಂಫೀರ್ ಖಾದ್ರಿ, ಬೀದರ್- ಬಸವರಾಜ್ ಜಬ್ ಶೆಟ್ಟಿ, ಬೆಂಗಳೂರು ಉತ್ತರ- ಎಂ.ರಾಜಕುಮಾರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.