3 ವರ್ಷದ ಮಗುವಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ದಂಪತಿ
Team Udayavani, Oct 16, 2017, 3:40 PM IST
ಅಸನೋಲ್, ಪಶ್ಚಿಮ ಬಂಗಾಲ : 3 ವರ್ಷದ ತಮ್ಮ ಮಗುವಿಗೆ ಬೆಂಕಿ ಹಚ್ಚಿ ಕೊಂದ ದಂಪತಿ ಆ ಬಳಿಕ ತಮ್ಮ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ವರ್ಧಮಾನ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಶೇರ್ತಲಾವೋ ಗ್ರಾಮದಲ್ಲಿ ನಿನ್ನೆ ಭಾನುವಾರ ರಾತ್ರಿ ಮೊಹಮ್ಮದ್ ಶಾಹೀದ್ (37) ಮತ್ತು ತಬಸ್ಸಂ ಪರ್ವೀನ್ (20) ದಂಪತಿ, ತಮ್ಮ 3 ವರ್ಷದ ಮಗು ತೈಬಾ ಖತೂನ್ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದ ಬಳಿಕ ತಮ್ಮ ಮೇಲೆ ಕೂಡ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿತೆಂದು ವರದಿಯಾಗಿದೆ.
ಎಲ್ಲ ಮೂವರ ದೇಹ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ವಿವಾದವೇ ಈ ಘಟನೆಗೆ ಕಾರಣ ಇರಬಹುದೆಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.