ಶೀಘ್ರ ರಕ್ಷಣಾ ಇಲಾಖೆಗೆ ಸೈಬರ್, ಸ್ಪೇಸ್ ಏಜೆನ್ಸಿ
Team Udayavani, Oct 17, 2017, 7:25 AM IST
ಹೊಸದಿಲ್ಲಿ: ಸದ್ಯದಲ್ಲೇ ದೇಶದ ರಕ್ಷಣಾ ಸಚಿವಾಲಯವು ಸೈಬರ್ ಯುದ್ಧ, ಬಾಹ್ಯಾಕಾಶ ಮತ್ತು ವಿಶೇಷ ಕಾರ್ಯಾಚರಣೆ ಕ್ಷೇತ್ರಗಳಲ್ಲಿ ಮೂರು ಹೊಸ ಸೇವಾ ಸಂಸ್ಥೆಗಳನ್ನು ತನ್ನದಾಗಿಸಿಕೊಳ್ಳಲಿದೆ.
5 ವರ್ಷಗಳ ಹಿಂದೆಯೇ ಸಶಸ್ತ್ರ ಪಡೆಯು ಇಂಥ ಪ್ರಸ್ತಾಪವನ್ನು ಸರಕಾರದ ಮುಂದಿಟ್ಟಿತ್ತು. ಕೆಲವೇ ತಿಂಗಳುಗಳಲ್ಲಿ ಇದಕ್ಕೆ ಒಪ್ಪಿಗೆ ಸಿಗುವ ನಿರೀಕ್ಷೆಯಿದ್ದು, ತದನಂತರ ರಕ್ಷಣಾ ಸೈಬರ್ ಏಜೆನ್ಸಿ, ರಕ್ಷಣಾ ಬಾಹ್ಯಾಕಾಶ ಏಜೆನ್ಸಿ ಹಾಗೂ ವಿಶೇಷ ಕಾರ್ಯಾಚರಣೆ ವಿಭಾಗವು ಸ್ಥಾಪನೆಯಾಗಲಿದೆ. ಸೈಬರ್ ವಿಭಾಗವು ಸೇನಾ ಮೂಲಸೌಕರ್ಯಗಳ ರಕ್ಷಣೆಯ ಜವಾಬ್ದಾರಿ ಹೊತ್ತರೆ, ಬಾಹ್ಯಾಕಾಶ ವಿಭಾಗವು ಇಸ್ರೋ ಮತ್ತು ಡಿಆರ್ಡಿಒ ಜತೆಗೂಡಿ ಬಾಹ್ಯಾಕಾಶ ಸಂಪನ್ಮೂಲಗಳ ಸದ್ಬಳಕೆಯತ್ತ ಗಮನ ಹರಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.