ಹಳೇ ನೋಟು ಎಣಿಕೆಗೆ 66 ಯಂತ್ರ
Team Udayavani, Oct 17, 2017, 7:35 AM IST
ಹೊಸದಿಲ್ಲಿ: ನೋಟುಗಳ ಅಮಾನ್ಯದ ಬಳಿಕ ಬ್ಯಾಂಕುಗಳಲ್ಲಿ ಠೇವಣಿಯಾದ ಹಳೆಯ 500 ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ಎಣಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅತ್ಯಾಧುನಿಕ ಕರೆನ್ಸಿ ದೃಢೀಕರಣ ಮತ್ತು ಸಂಸ್ಕರಣಾ ಯಂತ್ರಗಳನ್ನು ಬಳಸಿತ್ತು.
ಆರ್ಟಿಐ ಅಡಿ ಕೇಳಲಾದ ಮಾಹಿತಿಗೆ ಉತ್ತರವಾಗಿ ಆರ್ಬಿಐ ಈ ವಿಚಾರವನ್ನು ತಿಳಿಸಿದೆ. ಯಂತ್ರಗಳ ಖರೀದಿಸಲು ಜಾಗತಿಕ ಟೆಂಡರ್ ಕರೆಯಲಾಗಿತ್ತು. ಈವರೆಗೆ ಒಟ್ಟು ಇಂಥ 59 ಯಂತ್ರಗಳನ್ನು ನೋಟು ಎಣಿಕೆಗೆ ಬಳಸಲಾಗುತ್ತಿಗೆ. ಜತೆಗೆ, 7 ಯಂತ್ರಗಳನ್ನು ಲೀಸ್ಗೆ ಪಡೆಯಲಾಗಿದ್ದು, ವಾಣಿಜ್ಯ ಬ್ಯಾಂಕುಗಳಲ್ಲಿದ್ದ 7 ಯಂತ್ರಗಳನ್ನೂ ಬಳಸಲಾಗಿದೆ ಎಂದೂ ಆರ್ಬಿಐ ತಿಳಿಸಿದೆ. ಆದರೆ, ಎಷ್ಟು ಮೊತ್ತಕ್ಕೆ ಲೀಸ್ಗೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.