ಯಾವುದೇ ಕ್ಷಣ ಅಣುಯುದ್ಧ


Team Udayavani, Oct 18, 2017, 7:20 AM IST

yudda.jpg

ವಿಶ್ವಸಂಸ್ಥೆ: ಅಣ್ವಸ್ತ್ರ ಕ್ಷಿಪಣಿ ಪರೀಕ್ಷಿ ಸುವ ಮೂಲಕ ಪದೇ ಪದೆ ಬೆದರಿಕೆ ಹಾಕುತ್ತ ಬಂದಿರುವ ಉತ್ತರ ಕೊರಿಯಾ ಈಗ ಮತ್ತೂಂದು “ಆಟಂ ಬಾಂಬ್‌’ ಸಿಡಿಸಿದೆ!

ಹೌದು, “ಉಪಖಂಡದಲ್ಲಿ ಯಾವುದೇ ಕ್ಷಣದಲ್ಲಿ ಅಣು ಸಮರ ನಡೆಯಬಹುದು’ ಎಂದು ಹೊಸದಾಗಿ ಅಮೆರಿಕಕ್ಕೆ ಬೆದರಿಕೆ ಹಾಕಿದೆ ಉತ್ತರ ಕೊರಿಯಾ. ಆಶ್ಚರ್ಯದ ಸಂಗತಿ ಏನೆಂದರೆ ಉತ್ತರ ಕೊರಿಯಾ ಈ ಬಾರಿ ತನ್ನಷ್ಟಕ್ಕೇ ತಾನು ಈ ಹೇಳಿಕೆ ನೀಡಿದ್ದಲ್ಲ, ವಿಶ್ವಸಂಸ್ಥೆಯ ನಿಶ್ಶಸ್ತ್ರೀಕರಣ ಸಮಿತಿಯ ಸಾಮಾನ್ಯ ಸಭೆಗೆ ಉತ್ತರ ಕೊರಿಯಾದ ವಿಶ್ವಸಂಸ್ಥೆ ಹೆಚ್ಚುವರಿ ರಾಯಭಾರಿ ಕಿಮ್‌ ಇನ್‌ ರಿಯಾಂಗ್‌ ಈ ವಿಷಯ ತಿಳಿಸಿದ್ದಾರೆ. ಅಮೆರಿಕ ಮಿತಿ ಮೀರಿ ವರ್ತಿಸಿದರೆ ನೇರ ಶಸ್ತ್ರಾಸ್ತ್ರ ಪ್ರಯೋಗ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆಂದು ಹೇಳಲಾಗಿದೆ.

ತನ್ನ ಈ ನಡೆಯನ್ನು ಸಮರ್ಥಿಸಿ ಕೊಂಡಿ ರುವ ಉತ್ತರ ಕೊರಿಯಾ, “ಸ್ವರಕ್ಷಣೆಗಾಗಿ ಪರಮಾಣು ಶಸ್ತ್ರಾಸ್ತ್ರ ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ. ನಾವು ಅಣ್ವಸ್ತ್ರಗಳನ್ನು ಹೊಂದಿರುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದೂ ಇಲ್ಲ. ಅಮೆರಿಕದ ಬೆದರಿಕೆ ಹಾಗೂ ವಿರೋಧಿ ನೀತಿಯನ್ನು ಸಹಿಸಿಕೊಳ್ಳುವ ಪ್ರಶ್ನೆಯೂ ಇಲ್ಲ. ಇದನ್ನು ಸಮರ್ಥವಾಗಿ ಎದುರಿಸಲು ನಾವು ಯಾವುದೇ ಕ್ಷಣದಲ್ಲಿಯೂ ನಮ್ಮ ಬಳಿ ಇರುವ ಅಣ್ವಸ್ತ್ರಗಳ ಪ್ರಯೋಗಕ್ಕೆ ಮುಂದಾಗುತ್ತೇವೆ’ ಎಂದಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಕೊರಿಯಾ ನಿರಂತರವಾಗಿ ಸಮರಾಭ್ಯಾಸ ನಡೆಸುತ್ತಿದ್ದು, ಇದನ್ನು ಸಹಿಸಲಾಗದೆ ಅಮೆರಿಕ ಈಗ ನಮ್ಮನ್ನು “ಸರ್ವನಾಶ ಮಾಡಿಬಿಡುತ್ತೇವೆ’ ಎಂದು ಬೆದರಿಸುತ್ತಿದೆ. ಇದಕ್ಕೆ ತಕ್ಕ ಉತ್ತರವನ್ನು ನಾವು ನೀಡುತ್ತೇವೆ ಎಂದಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.