ಯುವ ಮತ್ತು ಕ್ರೀಡಾ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Team Udayavani, Oct 18, 2017, 11:02 AM IST
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಪಟ್ಟಂತೆ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಜಾರಿಯಾಗಲಿರುವ ಕಾರ್ಯಕ್ರಮಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಸೆ. 12ರಿಂದ ಅ .15ರ ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ನ. 15ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವೆಬ್ಸೈಟ್ ವಿಳಾಸ: dyes.kar.nic.in ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.