ಜೆಎನ್ಯು ಹಾಸ್ಟೆಲ್ನಲ್ಲಿ ಮುಂಜಾನೆ ಭದ್ರತಾ ತಪಾಸಣೆ
Team Udayavani, Oct 19, 2017, 12:50 PM IST
ಹೊಸದಿಲ್ಲಿ: ಪ್ರತಿಷ್ಠಿತ ಜವಹರಲಾಲ್ ನೆಹರು ವಿವಿ ಇದೀಗ ಮತ್ತೂಮ್ಮೆ ವಿವಾದಕ್ಕೊಳಗಾಗಿದೆ. ಮುಂಜಾನೆ ವೇಳೆ ಭದ್ರತಾ ಸಿಬಂದಿ ಜೆಎನ್ಯು ಹಾಸ್ಟೆಲ್ಗೆ ದಾಳಿ ಮಾಡಿ ಪರಿಶೋಧನೆ ನಡೆಸಿದ್ದು, ಇದು ವಿವಿ ಮತ್ತು ನಿರ್ದಿಷ್ಟವಾಗಿ ವಿದ್ಯಾರ್ಥಿನಿಯರನ್ನು ಅವಮಾನಿಸುವ ಪ್ರಯತ್ನ ಎಂದು ಟೀಕಿಸಲಾಗಿದೆ.
ಉಪನ್ಯಾಸಕರೊಬ್ಬರ ನೇತೃತ್ವದಲ್ಲಿ ಭದ್ರತಾ ಸಿಬಂದಿ ತಂಡ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಕೊಠಡಿಗೆ ಪ್ರವೇಶಿಸಿ ತಪಾಸಣೆ ನಡೆಸಿದೆ. ಈ ದಾಳಿಯ ಕುರಿತು ವರದಿ ಮಾಡಿರುವ ಕೆಲ ಮಾಧ್ಯಮಗಳು, ಹಲವು ವಿದ್ಯಾರ್ಥಿನಿಯರು ವಿದ್ಯಾರ್ಥಿಗಳ ಕೊಠಡಿಗಳಲ್ಲಿದ್ದರು ಎಂದಿವೆ. ಅ.5ರಂದು ಸುಮಾರು 20-25 ಭದ್ರತಾ ಸಿಬಂದಿ ಉಪನ್ಯಾಸಕ ಬುದ್ಧ ಸಿಂಗ್ ನೇತೃತ್ವದಲ್ಲಿ ಹಾಸ್ಟೆಲ್ ಕೊಠಡಿಗಳ ತಪಾಸಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.