ಇಸ್ಕಾನ್‌ನ ಗೋವರ್ಧನ ಇಕೋ ವಿಲೇಜ್‌ಗೆ ಪುರಸ್ಕಾರ
Team Udayavani, Oct 19, 2017, 12:52 PM IST
ಥಾಣೆ: ಇಸ್ಕಾನ್ ಸಂಸ್ಥೆಯು ಪಾಲ್ಘರ್ ಜಿಲ್ಲೆಯಲ್ಲಿ ರೂಪಿಸಿರುವ ಗೋವರ್ಧನ್ ಇಕೋ ವಿಲೇಜ್ “ಗ್ರೀನ್ ಪ್ಲಾಟಿನಮ್ ವಿಲೇಜ್’ ಪ್ರಶಸ್ತಿ ಗಳಿಸಿದೆ.
ನಿರ್ದೇಶಕ ಗೌರಾಂಗ್ ದಾಸ್ ಜೈಪುರದಲ್ಲಿ ನಡೆದ ಸಿಐಐ ಪ್ರವರ್ತಿತ ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್‌ನ (ಐಜಿಬಿಸಿ) ಭಾರತೀಯ ಕೈಗಾರಿಕೆಗಳ ಮಹಾಧಿವೇಶನದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಗೋವರ್ಧನ ಇಕೋ ವಿಲೇಜ್ ಸ್ವಾವಲಂಬನೆ ಸಾಧಿಸಿರುವ ರೈತರ ಸಮುದಾಯವಾಗಿದೆ. ದೇಶವನ್ನು ಹೆಚ್ಚು ಹಸಿರಾಗಿಸಲು ಹಾಗೂ ಗ್ರಾಮೀಣ ಭಾರತದ ಅಭಿ ವೃದ್ಧಿಗೆ ನಾವು ಪ್ರಯತ್ನ ಮುಂದುವರಿಸಲಿದ್ದೇವೆ. ಈ ಪ್ರಶಸ್ತಿ ಉತ್ತೇಜನಕಾರಿ ಎಂದು ಗ್ರಾಮದ ಸಹ- ಸಂಸ್ಥಾಪಕ ರಾಧಾನಾಥ ಸ್ವಾಮಿ ಮಹಾರಾಜ್ ತಿಳಿಸಿದರು.
ವಾಡಾ ತಾಲೂಕಿನ 100 ಎಕರೆ ಪ್ರದೇಶದಲ್ಲಿ ಗೋವರ್ಧನ ಇಕೋ ವಿಲೇಜ್ 2003 ಸ್ಥಾಪನೆಯಾಗಿದೆ. ಸಾವಯವ ಕೃಷಿ, ದೇಶೀ ಹಸುಗಳ ಸಂರಕ್ಷಣೆ ಹಾಗೂ ಸಂವರ್ಧನೆ, ಗ್ರಾಮೀಣ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಹಾಗೂ ಸುಸ್ಥಿರ ಜೀವನದ ನಿಟ್ಟಿನಲ್ಲಿ ನಿರಂತರ ಶ್ರಮಶೀಲವಾಗಿದೆ ಎಂದು ದಾಸ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.