ಲಾರಿ ಕಳವು ಆರೋಪಿಗಳ ಬಂಧನ

Team Udayavani, Oct 19, 2017, 1:21 PM IST

m5-arrest.jpg

ನಂಜನಗೂಡು: ಲಾರಿ ಕದ್ದು ಮಾರಾಟಕ್ಕೆ ಮುಂದಾಗಿದ್ದ ಮೂವರು ಆರೋಪಿಗಳನ್ನುಲಾರಿ ಸಮೇತ ಬಂಧಿಸಲಾಗಿದ್ದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಉಪವಿಭಾಗದ ಎಎಸ್ಪಿ ಮೊಹಮದ್‌ ಸುಜೀತಾ ತಿಳಿಸಿದರು.

ಇಲ್ಲಿನ ಸರ್ಕಲ್‌ ಇನ್ಸ್‌ಪೆಕ್ಟರ್‌ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನ ಗೌಸಿಯಾ ನಗರದ ನಿವಾಸಿ ಮೊಸಿನ್‌ ಖಾನ್‌, ಶಾಂತಿನಗರದ ನಿವಾಸಿ ದಾದಾಪೀರ್‌ ಹಾಗೂ ತಾಲೂಕಿನ ಮೂಡಹಳ್ಳಿ ಗ್ರಾಮದ ಮಂಜುನಾಥ ಈ ಕಳುವಿನ ಆರೋಪಿಗಳಾಗಿದ್ದು ಇವರಿಂದ ಕಳುವಾಗಿದ್ದ ಲಾರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್‌ ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಸುಜೀತಾ ಹೇಳಿದರು.

ಶಬೀರ್‌ ಖಾನ್‌ ಎಂಬುವರು ತಮ್ಮ ಲಾರಿ ಕೆಎ-14,ಎ-1826 ಅನ್ನು ಬಣ್ಣಾರಿ ಅಮ್ಮನ್‌ ಶುಗರ್ ಕಾರ್ಖಾನೆಗೆ ಬಾಡಿಗೆಗೆ ನೀಡಿದ್ದರು. ಸೆ.26ರಂದು ಲಾರಿ ಚಾಲಕ ಮಹೇಶ್‌ ಕಾರ್ಖಾನೆ ಬಳಿ ಲಾರಿ ನಿಲ್ಲಿಸಿ ಬಿಲ್‌ಗಾಗಿ ಒಳಗೆ ಹೋಗಿ ಬಂದು ನೋಡುವಷ್ಟರಲ್ಲಿ ಲಾರಿ ಮಾಯಾವಾಗಿತ್ತು.

ಈ ಬಗ್ಗೆ ಬಿಳಿಗೆರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅ.16ರಂದು ಮೈಸೂರಿನಲ್ಲಿ ಲಾರಿಯನ್ನು ಮಾರಾಟ ಮಾಡಲು ಮುಂದಾಗಿದ್ದ ವೇಳೆ ಈ ಮೂವರು ಆರೋಪಿಗಳನ್ನು ಬಂದಿಸಲಾಗಿದೆ.  ಇವರಲ್ಲಿ ಮೊಸಿನ್‌ ಖಾನ್‌ ಹಾಗೂ ಮಂಜುನಾಥ್‌ ಈ ಹಿಂದೆ ಟ್ರಾಕ್ಟರ್‌ ಕಳುವು ಮಾಡಿ ಸಿಕ್ಕಿಬಿದ್ದರು ಎನ್ನಲಾಗಿದೆ. ಜಾಮೀನಿನ ಹೊರಬಂದ ಕೆಲವೇ ದಿನಗಳಲ್ಲಿ ಲಾರಿ ಕಳ್ಳತನ ಮಾಡಿ ಬಂಧಿಯಾಗಿದ್ದಾರೆ ಎಂದು ಸುಜೀತಾ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಸರ್ಕಲ್‌ ಇನ್ಸ್‌ಪೆಕ್ಟರ್‌ ಗೋಪಾಲಕೃಷ್ಣ, ಬಿಳಿಗೆರೆ ಠಾಣೆ ಪಿಎಸ್‌ಐ ಸತೀಶ್‌, ಸಿಬ್ಬಂದಿ ಆನಂದ್‌, ಸತೀಶ್‌, ದೇವರಾಜು, ಕೃಷ್ಣ, ಪ್ರಸನ್ನಕುಮಾರ್‌, ಅಬ್ದುಲ್‌ ಲತೀಫ್, ಶ್ರೀಕಾಂತ್‌ ಸುರೇಶ್‌ ಅವರಿಗೆ ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣವರ್‌ ಬಹುಮಾನ ಘೋಷಿಸಿರುವುದಾಗಿ ಇದೇ ಸಮಯದಲ್ಲಿ ಹೇಳಿದರು.

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.