ವಿದೇಶಿ ತಂಡದಲ್ಲಿ ಆಡ್ತೇನೆ :ವೇಗಿ ಶ್ರೀಶಾಂತ್ ಕಿಡಿ
Team Udayavani, Oct 20, 2017, 4:15 PM IST
ಹೊಸದಿಲ್ಲಿ: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಹೇರಿದ ಆಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ದಿಕ್ಕು ತೋಚದಂತಾಗಿರುವ ಕೇರಳದ ಕ್ರಿಕೆಟಿಗ ಎಸ್.ಶ್ರೀಶಾಂತ್ ವಿದೇಶಿ ತಂಡದ ಪರ ಆಡಲು ನಾನು ಸಿದ್ಧನಿದ್ದೇನೆ ಎಂದು ವಿವಾದ ಹುಟ್ಟು ಹಾಕಿದ್ದಾರೆ.
ಎಷ್ಯಾನೆಟ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ‘ಖಾಸಗಿ ಸಂಸ್ಥೆಯಾದ ಬಿಸಿಸಿಐ ಭಾರತದಲ್ಲಿ ಆಡುವುದಕ್ಕೆ ನನಗೆ ನಿಷೇಧ ಹೇರಿದೆ. ಆದರೆ ನಾನು ವಿದೇಶದಲ್ಲಿ ಆಡಬಾರದೆಂದೇನಿಲ್ಲವಲ್ಲ’ ಎಂದಿದ್ದಾರೆ.
‘ನಾನು ಬೇರೆ ದೇಶದ ಪರ ಆಡಲು ಸ್ವತಂತ್ರನಿದ್ದೇನೆ. ನನಗೀಗ 33 ವರ್ಷ ಹೆಚ್ಚೆಂದರೆ ಇನ್ನು 6 ವರ್ಷ ನಾನು ಆಡಬಹುದು. ನಾನು ಕ್ರಿಕೆಟನ್ನು ಪ್ರೀತಿಸುತ್ತೇನೆ ಮತ್ತು ಆಡಬಯಸುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.