ಆರೋಪಿಗೆ ಸ್ವಾತಂತ್ರ್ಯ ಕೊಟ್ಟ ಪೊಲೀಸರ ಸಸ್ಪೆಂಡ್
Team Udayavani, Oct 21, 2017, 7:55 AM IST
ನವದೆಹಲಿ: ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚ ನೀಡಲು ಮುಂದಾದ ಪ್ರಕರಣದಲ್ಲಿ ಮಧ್ಯವರ್ತಿಯಾಗಿರುವ ಸುಕೇಶ್ ಚಂದ್ರಶೇಖರ್‌ನಿಂದಾಗಿ ಇದೀಗ ದೆಹಲಿಯ 7 ಮಂದಿ ಪೊಲೀಸರು ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.
ಏ.16 ರಂದು ಬಂಧಿತನಾಗಿರುವ ಸುಕೇಶ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲೆಂದು ಬೆಂಗಳೂರಿಗೆ ಕರೆತಂದಿದ್ದ ಪೊಲೀ ಸರು, ಆರೋಪಿ ಸುಕೇಶ್‌ಗೆ ಆರಾಮವಾಗಿ ಬೆಂಗಳೂರಲ್ಲಿ ಅಲ್ಲಿಂದಿಲ್ಲಿ ಅಲೆದಾಡಲು, ತನ್ನ ವಹಿವಾಟು ನಡೆಸಲು ಅವಕಾಶ ಕಲ್ಪಿಸಿದ್ದರು. ಈ ಕುರಿತು ದೆಹಲಿ ಪೊಲೀಸ್ ಆಯುಕ್ತರಿಗೆ ಆದಾಯ ತೆರಿಗೆ ಇಲಾಖೆಯು ವರದಿ ನೀಡಿದ ಹಿನ್ನೆಲೆಯಲ್ಲಿ 7 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.