ಬಡ್ಡಿ ದರ: ಆರ್ಬಿಐ ಸಮಿತಿಯಲ್ಲೇ ಭಿನ್ನಾಭಿಪ್ರಾಯ
Team Udayavani, Oct 21, 2017, 7:10 AM IST
ನವದೆಹಲಿ: ಕುಸಿದಿರುವ ಆರ್ಥಿಕತೆಯನ್ನು ಹಳಿಗೆ ತರಲು ಉತ್ತೇಜನಾ ಕ್ರಮಗಳನ್ನು ಘೋಷಿಸಬೇಕೇ, ಬೇಡವೇ ಎಂಬ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ)ನ ಹಣಕಾಸು ನೀತಿ ನಿರೂಪಕರ ಸಮಿತಿಯಲ್ಲೇ ಭಿನ್ನಾಭಿಪ್ರಾಯ ಮೂಡಿತ್ತು.
ಇದೇ ತಿಂಗಳ 3 ಮತ್ತು 4 ರಂದು ನಡೆದ ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿನ ಸಂಕ್ಷಿಪ್ತ ವರದಿಯಿಂದ ಈ ವಿಚಾರ ಬಹಿರಂಗವಾಗಿದೆ. ಹಣಕಾಸು ನೀತಿ ಪರಾಮರ್ಶೆ ಸಮಿತಿಯಲ್ಲಿರುವ 6 ಸದಸ್ಯರ ಪೈಕಿ ಐವರು ಪ್ರಸಕ್ತ ತಿಂಗಳು ಸಾಲದ ಮೇಲಿನ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿಡಲು ಒಲವು ತೋರಿಸಿದರೆ, ಒಬ್ಬ ಸದಸ್ಯನಿಂದ ಇದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಇನ್ನೊಂದೆಡೆ, ಆಗಸ್ಟ್ನಲ್ಲಿ ಬಡ್ಡಿ ದರವನ್ನು ಶೇ.0.25ರಷ್ಟು ಇಳಿಕೆ ಮಾಡಿದ್ದು ಬಹಳ ಕಡಿಮೆಯಾಯಿತು ಹಾಗೂ ವಿಳಂಬವಾಯಿತು ಎಂದು ಮತ್ತೂಬ್ಬ ಸದಸ್ಯ ಅಭಿಪ್ರಾಯಪಟ್ಟಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.