ಮುಸ್ಲಿಮರು ಅಲ್ಲಾನನ್ನು ಬಿಟ್ಟು ಬೇರೆ ಪೂಜೆ ಮಾಡಕೂಡದು :ಫತ್ವಾ
Team Udayavani, Oct 21, 2017, 2:13 PM IST
ಹೊಸದಿಲ್ಲಿ: ಭಾರತದ ಇಸ್ಲಾಮ್ ಧರ್ಮ ಬೋಧನೆಯ ಅತೀ ದೊಡ್ಡ ಕೇಂದ್ರವಾಗಿರುವ ದಾರುಲ್ ಉಲೂಮ್ ದೇವಬಂದ್ ಇನ್ನೊಂದು ಫತ್ವಾ ಹೊರಡಿಸಿದ್ದು,’ಮುಸ್ಲಿಮ್ ಮಹಿಳೆಯರಾಗಲಿ, ಪುರುಷರಾಗಲಿ ಅಲ್ಲಾ ಹೊರತು ಪಡಿಸಿ ಬೇರೆ ದೇವರನ್ನು ಪೂಜಿಸಕೂಡದು’ಎಂದು ಆದೇಶ ಹೊರಡಿಸಿದೆ.
ಮುಸ್ಲಿಂ ಮಹಿಳೆಯರು ವಾರಣಾಸಿಯಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಂಡ ವಿರುದ್ಧ ಪ್ರತಿಕ್ರಿಯೆಯಾಗಿ ‘ಅಲ್ಲಾನನ್ನು ಬಿಟ್ಟು ಬೇರೆ ದೇವರನ್ನೂ ಯಾರಾದರೂ ಪೂಜಿಸುತ್ತಾರೋ ಅವರು ಮುಸ್ಲಿಮರಾಗಿ ಉಳಿಯುವುದಿಲ್ಲ’ ಎಂದು ಫತ್ವಾ ಹೊರಡಿಸಿದೆ.
ಭಾರತೀಯ ಮುಸ್ಲಿಮರು ಸಾಮಾಜಿಕ ಜಾಲ ತಾಣಗಳಲ್ಲಿ ಫೋಟೋ ಹಾಕುವುದನ್ನು ನಿಷೇಧಿಸಿ ಫತ್ವಾ ಹೊರಡಿಸಿದ ಬೆನ್ನಲ್ಲೇ ಈ ಫತ್ವಾ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.