ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿ ಆಚರಿಸುತ್ತೇವೆ
Team Udayavani, Oct 22, 2017, 1:09 PM IST
ಮಂಗಳೂರು : ‘ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ.
‘ಟಿಪ್ಪು ಜಯಂತಿಯನ್ನು ವಿರೋಧಿಸುವವರು ಮೊದಲು ಇತಿಹಾಸ ತಿಳಿದುಕೊಳ್ಳಲಿ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಿದ್ದೇವೆ. ಯಾರೇ ಬರಲಿ ಬಿಡಲಿ ನಾವು ಟಿಪ್ಪು ಜಯಂತಿ ಆಚರಿಸುತ್ತೇವೆ’ ಎಂದರು.
‘ಯಾರೋ ಬರದೇ ಇದ್ದರೆ ಏನೂ ಆಗುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಯಾವ ತೊಂದರೆಯೂ ಆಗುವುದಿಲ್ಲ’ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.