ದೇಗುಲಗಳ ಸರ್ಕಾರೀಕರಣಕ್ಕೆ ವಿರೋಧ ಶಿರಸಿಯಲ್ಲಿ ನಾಡಿದ್ದು ಸಮಾವೇಶ
Team Udayavani, Oct 23, 2017, 7:10 AM IST
ಶಿರಸಿ: ಎಲ್ಲಾ ವರ್ಗದ ಹಿಂದೂ ದೇವಾಲಯಗಳಿಗೆ ಧಾರ್ಮಿಕ ಪರಿಷತ್ ಮೂಲಕ ವ್ಯವಸ್ಥಾಪನಾ ಸಮಿತಿ ರಚಿಸಿ ಹಿಂದೂ ದೇವಾಲಯ ಹಾಗೂ ಮಠ ಮಂದಿರಗಳನ್ನು ಸರ್ಕಾರೀಕರಣಗೊಳಿಸುವ ಪ್ರಕ್ರಿಯೆ ವಿರೋಧಿಸಿ ಶಿರಸಿಯಲ್ಲಿ ಬುಧವಾರ ಬೃಹತ್ ಸಮಾವೇಶ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿರಸಿಯ ಕರ್ಜಗಿ ಕಲ್ಯಾಣ ಮಂಟಪದಲ್ಲಿ ಬುಧವಾರ ಬೆಳಗ್ಗೆ 10:30ಕ್ಕೆ ಸಮಾವೇಶ ನಡೆಯಲಿದ್ದು, ಜಿಲ್ಲೆಯ ಎಲ್ಲ ದೇವಾಲಯಗಳ ಪ್ರಮುಖರು, ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದರು.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಅಧಿ ನಿಯಮವನ್ನು 2001ರ ಕಾಯಿದೆ ಹಾಗೂ 2011ರಲ್ಲಿ
ಪುನಃ ಜಾರಿಗೆ ತಂದ ಕಾಯಿದೆಯನ್ನು ಉಚ್ಚ ನ್ಯಾಯಾಲಯ ಸಂವಿಧಾನ ಬಾಹಿರವೆಂದು ರದ್ದು ಪಡಿಸಿದ್ದರೂ ಸರಕಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ದಾಖಲಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಮೂಲಕ ದೇವಾಲಯಗಳ ಮೇಲೆ ಹಿಡಿತ ಸಾಧಿಸುವ ಪ್ರಕ್ರಿಯೆ ಆಸ್ತಿಕ ಹಿಂದೂ ಜನರ ಭಾವನೆಗಳಿಗೆ ಘಾಸಿಯಾಗುವಂತಿದೆ.ದೇವಸ್ಥಾನಗಳ ಮೇಲೆ ಹತೋಟಿ ಸಾಧಿಸುವ ಹಠ ಸರಿಯಾದುದಲ್ಲ ಎಂದೂ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್ಪೋರ್ಟ್ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.