ಬಿಜೆಪಿ ಸೇರಲು 1 ಕೋಟಿ ಆಮಿಷ ಒಡ್ಡಿದರು : ಪತಿದಾರ್‌ ನಾಯಕ

Team Udayavani, Oct 23, 2017, 11:19 AM IST

Narendra Patel-700.jpg

ಅಹ್ಮದಾಬಾದ್‌ : ಗುಜರಾತ್‌ನಲ್ಲಿ ಆಳುವ ಬಿಜೆಪಿಯನ್ನು ಸೇರಲು ನನಗೆ 1 ಕೋಟಿ ರೂ. ಆಮಿಷ ಒಡ್ಡಲಾಗಿತ್ತು ಎಂದು ಪತಿದಾರ್‌ ಆಂದೋಲನದ ನಾಯಕ ನರೇಂದ್ರ ಪಟೇಲ್‌ ಆರೋಪಿಸಿದ್ದಾರೆ.

ಉತ್ತರ ಗುಜರಾತ್‌ನ ಪತಿದಾರ್‌ ನಾಯಕ ಹಾಗೂ ಮೆಹಸಾನಾದ ಪತಿದಾರ್‌ ಅನಾಮತ್‌ ಆಂದೋಲನ್‌ ಸಮಿತಿಯ (ಪಿಎಎಸ್‌) ಸಂಚಾಲಕರಾಗಿರುವ ಪಟೇಲ್‌ ಅವರು ನಿನ್ನೆ ಭಾನುವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಸೇರಲು ತನಗೆ ಅಮಿಷ ಒಡ್ಡಿ ಕೊಡಲಾಗಿದ್ದ 10 ಲಕ್ಷ ರೂ. ಕರೆನ್ಸಿ ನೋಟುಗಳನ್ನು ಪತ್ರಕರ್ತರ ಮುಂದೆ ಪ್ರದರ್ಶಿಸಿದರು.

ನರೇಂದ್ರ ಪಟೇಲ್‌ ಅವರು ಬಿಜೆಪಿ ಸೇರಲಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು. ಆದರೆ ಭಾನುವಾರ ಅವರು ತಮ್ಮ ರಾಗ ಬದಲಾಯಿಸಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿ ಬಿಜೆಪಿ ಕುದುರೆ ವ್ಯಾಪಾರದ ಆರೋಪ ಮಾಡಿದರು. 

ನರೇಂದ್ರ ಪಟೇಲ್‌ ಅವರು ಕಳೆದ ತಿಂಗಳಲ್ಲಿ ಹಾರ್ದಿಕ್‌ ಪಟೇಲ್‌ ಮತ್ತು ಅವರ ಮೂವರು ಬೆಂಬಲಿಗರ ವಿರುದ್ಧ ಉತ್ತರ ಗುಜರಾತ್‌ನ ಪಟಾನ್‌ನಲ್ಲಿ ಎಫ್ಐಆರ್‌ ದಾಖಲಿಸಿದ್ದರು. ಆದರೆ ಅನಂತರ ಅದನ್ನು ಹಿಂಪಡೆದುಕೊಂಡಿದ್ದರು.

“ಕಳೆದ ಶನಿವಾರ ಬಿಜೆಪಿ ಸೇರಿಕೊಂಡಿದ್ದ ಪತಿದಾರ್‌ ನಾಯಕ ವರುಣ್‌ ಪಟೇಲ್‌ ನನ್ನನ್ನು ಗುಜರಾತ್‌ ಬಿಜೆಪಿ ಅಧ್ಯಕ್ಷ  ಜಿತೂಭಾಯಿ ವಘಾನಿ ಮತ್ತು ಇತರ ನಾಯಕರನ್ನು ಭೇಟಿ ಮಾಡಿಸಿದ್ದರು. ಅವರು ಮೊದಲು ನನಗೆ 10 ಲಕ್ಷ ರೂ. ಕೊಟ್ಟು ಉಳಿದ 90 ಲಕ್ಷ ರೂ.ಗಳನ್ನು ನಾನು ಬಿಜೆಪಿಗೆ ಸೇರಿದ ಬಳಿಕ ಕೊಡುವುದಾಗಿ ಆಮಿಷ ಒಡ್ಡಿದರು’ ಎಂದು ನರೇಂದ್ರ ಪಟೇಲ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಬಿಜೆಪಿ ನಾಯಕರು ನನಗೆ ಪಕ್ಷವನ್ನು ಸೇರಲು 1 ಕೋಟಿ ರೂ. ಕೊಡುವ ಆಮಿಷ ಒಡ್ಡಿದರು. ಆದರೆ ನಾನು ಇಡಿಯ ರಿಸರ್ವ್‌ ಬ್ಯಾಂಕನ್ನು ನನಗೆ ಕೊಟ್ಟರೂ ನನ್ನನ್ನು ನೀವು ಖರೀದಿಸಲಾರಿರಿ; ಪತಿದಾರ್‌ ಹೋರಾಟದಲ್ಲಿ ನಾನು ಮಡಿದರೂ ಕೂಡ ನಾನು ಬಿಜೆಪಿ ಸೇರುವುದಿಲ್ಲ  ಎಂದು ಜಿತೂಭಾಯಿ ವಘಾನಿ ಮತ್ತು ಇತರ ನಾಯಕರಿಗೆ ನಾನು ನೇರವಾಗಿ ಹೇಳಿದೆ’ ಎಂದು ಪಟೇಲ್‌ ತಿಳಿಸಿದರು.  

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.