ಪಂಜಾಬ್‌ನಲ್ಲಿನ್ನು ನಾಯಿ, ಬೆಕ್ಕಿಗೂ ಟ್ಯಾಕ್ಸ್‌ ಕಟ್ಟಬೇಕು!


Team Udayavani, Oct 24, 2017, 2:52 PM IST

44.jpg

ಅಮೃತಸರ : ಜನರು ಜಿಎಸ್‌ಟಿ ಕುರಿತಾಗಿನ ಗೊಂದಲದಲ್ಲಿರುವ ವೇಳೆಯಲ್ಲೇ ಕಾಂಗ್ರೆಸ್‌ ಆಡಳಿತವಿರುವ ಪಂಜಾಬ್‌ನಲ್ಲಿ ದೇಶದಲ್ಲೇ ಮೊದಲು ಎನ್ನುವ ರೀತಿಯಲ್ಲಿ ಸಾಕು ಪ್ರಾಣಿಗಳ ಮೇಲೂ ತೆರಿಗೆ ಹೇರಲು ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರ ನೀಡಿದ ಇತ್ತೀಚಿಗಿನ ಸೂಚನೆಯ ಪ್ರಕಾರ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು , ಕುರಿ, ಆಡು, ಹಸು,ಎಮ್ಮೆಗಳ ಮೇಲೆ 250 ರೂಪಾಯಿಯಿಂದ 500 ರೂಪಾಯಿಯ ವರೆಗೆ ವಾರ್ಷಿಕ ತೆರಿಗೆ ಹೇರಲು ನಿರ್ಧರಿಸಲಾಗಿದೆ. ಸಚಿವ ನವಜೋತ್‌ ಸಿಂಗ್‌ ಸಿಧು ಅವರ ನೇತೃತ್ವದ ಸ್ಥಳೀಯಾಡಳಿತ ಸಂಸ್ಥೆಯೊಂದು ಹೊರಡಿಸಿದ ಪ್ರಕಟಣೆಯಲ್ಲಿ ಈ ಬಗ್ಗೆ ಸೂಚನೆ ನೀಡಲಾಗಿದೆ.

 ಹೊಸ ಕಾನೂನಿನ ಪ್ರಕಾರ ಇನ್ನು ಮುಂದೆ ಪಂಜಾಬ್‌ನಲ್ಲಿ ಸಾಕು ಪ್ರಾಣಿಗಳನ್ನು ಸಾಕುವವರು ಕಡ್ಡಾಯವಾಗಿ ಲೈಸನ್ಸ್‌ ಪಡೆಯಲೇ ಬೇಕಾಗಿದೆ ಮತ್ತು ಪ್ರತೀ ವರ್ಷ ನವೀಕರಣ ಗೊಳಿಸಬೇಕು. 

ಪಂಜಾಬ್‌ ನಿವಾಸಿಗಳು ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು ,ಹಂದಿ, ಕುರಿ, ಜಿಂಕೆ ಇತ್ಯಾದಿಗಳಿಗೆ 250 ರೂಪಾಯಿ ತೆರಿಗೆ ಕಟ್ಟಬೇಕಾಗಿದ್ದು,ಹಸು, ಎಮ್ಮೆ, ಕುದುರೆ ಇತ್ಯಾದಿಗಳಿಗೆ 500 ರೂಪಾಯಿ ತೆರಿಗೆ ಕಟ್ಟಬೇಕಾಗಿದೆ. 

ಪ್ರತಿಯೊಂದು ಪ್ರಾಣಿಗೂ ಗುರುತಿಗಾಗಿ ಬ್ರ್ಯಾಂಡಿಂಗ್‌ ಕೋಡ್‌ ಮತ್ತು ನಂಬರ್‌ಗಳನ್ನು ನೀಡಲಾಗುತ್ತಿದೆ.

ಸರ್ಕಾರದ ಈ ನಿರ್ಧಾರದ ವಿರುದ್ಧ ಜನರು ಹೋರಾಟಕ್ಕಿಳಿಯುವ ಎಲ್ಲಾ ಸಾಧ್ಯತೆಗಳಿವೆ. 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.