ಭಾರತದ ಅತ್ಯಂತ ಅಗ್ಗದ Bharat2 4ಜಿ ಸ್ಮಾರ್ಟ್‌ ಪೋನ್‌ ಬಿಡುಗಡೆ

Team Udayavani, Oct 24, 2017, 3:47 PM IST

Micromax-700.jpg

ಹೊಸದಿಲ್ಲಿ : ವೊಡಾಫೋನ್‌ ಸೂಪರ್‌ನೆಟ್‌ 4ಜಿ ಸಂಪರ್ಕದೊಂದಿಗೆ ಕೇವಲ 999 ರೂ.ಗೆ ಭಾರತದ ಅತ್ಯಂತ ಅಗ್ಗದ 4ಜಿ ಸ್ಮಾರ್ಟ್‌ ಪೋನ್‌ ಬಿಡುಗಡೆ ಮಾಡಿರುವುದಾಗಿ ವೊಡಾಫೋನ್‌ ಮತ್ತು ಮೈಕ್ರೋಮ್ಯಾಕ್ಸ್‌ ಪ್ರಕಟಿಸಿವೆ.

ಭಾರತ್‌ 2 ಅಲ್‌ಟ್ರಾ ಎಂಬ ಹೆಸರಿನ ಈ ಸ್ಮಾಟ್‌ ಫೋನ್‌ ಮೈಕ್ರೋಮ್ಯಾಕ್ಸ್‌ ನ ಭಾರತ್‌ ಶ್ರೇಣಿಯ ನೂತನ 4ಜಿ ಸ್ಮಾರ್ಟ್‌ ಫೋನ್‌ ಆಗಿದೆ. ಅತ್ಯಂತ ಅಗ್ಗದ ಬೆಲೆಯಲ್ಲಿ ಲಭ್ಯವಿರುವ ಈ ವಿನೂತನ ಸ್ಮಾರ್ಟ್‌ ಫೋನ್‌ನ ಕ್ಯಾಮರಾ, ಬ್ಯಾಟರಿ ಮತ್ತು ಡಿಸ್‌ಪ್ಲೇ ಸೌಕರ್ಯಗಳು ಅತ್ಯುತ್ತಮವಾಗಿವೆ ಎಂದು ವೊಡಾಫೋನ್‌ – ಮೈಕ್ರೋಮ್ಯಾಕ್ಸ್‌ ಹೇಳಿಕೊಂಡಿವೆ. 

ಈ ಪಾಲುದಾರಿಕೆಯಡಿ, ಹಾಲಿ ಮತ್ತು ಹೊಸ ವೊಡಾಫೋನ್‌ ಗ್ರಾಹಕರು 2,899 ರೂ.ಗೆ ಲಭ್ಯವಿರುವ ಮೈಕ್ರೋ ಮ್ಯಾಕ್ಸ್‌ ಭಾರತ್‌-2 ಅಲ್‌ಟ್ರಾ ಸ್ಮಾರ್ಟ್‌ ಫೋನ್‌ ಖರೀದಿಸಬೇಕಾಗುತ್ತದೆ. ಮತ್ತು ತಿಂಗಳಿಗೆ ಕನಿಷ್ಠ 150 ರೂ.ಗಳ ದರದಲ್ಲಿ 36 ತಿಂಗಳಿಗೆ ರೀಚಾರ್ಜ್‌ ಮಾಡಿಸಿಕೊಳ್ಳಬೇಕಾಗುತ್ತದೆ. ರೀಚಾರ್ಜ್‌ನ್ನು ಕನಿಷ್ಠ 150 ರೂ.ಗಳಿಂದ ತೊಡಗಿ ಯಾವುದೇ ಮೊತ್ತಕ್ಕೂ ಮಾಡಿಸಿಕೊಳ್ಳಬಹುದಾಗಿದೆ.

18 ತಿಂಗಳ ಕೊನೆಯಲ್ಲಿ ಬಳಕೆದಾರರಿಗೆ 900 ರೂ. ಕ್ಯಾಶ್‌ ಬ್ಯಾಕ್‌ ಸಿಗುತ್ತದೆ; ಇನ್ನೊಂದು 18 ತಿಂಗಳ ಬಳಿಕ 1,000 ರೂ. ಕ್ಯಾಶ್‌ ಬ್ಯಾಕ್‌ ಸಿಗುತ್ತದೆ. ಈ ಕ್ಯಾಶ್‌ ಬ್ಯಾಕ್‌ ಮೊತ್ತ ವೊಡಾಫೋನ್‌ ಎಂ-ಪೆಸಾ ವ್ಯಾಲೆಟ್‌ನಲ್ಲಿ ಜಮೆಯಾಗುತ್ತದೆ. ಇದು ಗ್ರಾಹಕರಿಗೆ ಡಿಜಿಟಲ್‌ ವ್ಯವಹಾರಕ್ಕೆ ಅಥವಾ ನಗದು ಹಿಂಪಡೆಯುವಿಕೆಗೆ, ಯಾವುದು ಅನುಕೂಲವೋ ಅದು, ಅವಕಾಶ ಕಲ್ಪಿಸುತ್ತದೆ ಎಂದು ವೊಡಾಫೋನ್‌ – ಮೈಕ್ರೋಮ್ಯಾಕ್ಸ್‌ ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.