ಸೆಪ್ಟಂಬರ್‌ನಲ್ಲಿ 92,150 ಕೋಟಿ ರೂ. ಜಿಎಸ್‌ಟಿ ಸಂಗ್ರಹ
Team Udayavani, Oct 24, 2017, 4:13 PM IST
ಹೊಸದಿಲ್ಲಿ : ಕಳೆದ ಸೆಪ್ಟಂಬರ್‌ನಲ್ಲಿ 42.91 ಲಕ್ಷ ಉದ್ದಿಮೆಗಳಿಂದ ಸರಕಾರ, ಸರಕು ಮತ್ತು ಸೇವಾ ತೆರಿಗೆಯಾಗಿ 92,150 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.
ಇದರಲ್ಲಿ 14,042 ಕೋಟಿ ರೂ. ಕೇಂದ್ರ ಜಿಎಸ್‌ಟಿ ಪಾಲು; 21,172 ಕೋಟಿ ರೂ. ರಾಜ್ಯ ಜಿಎಸ್‌ಟಿ ಪಾಲು.
ಸಂಯುಕ್ತ ಜಿಎಸ್‌ಟಿ ಸಂಗ್ರಶು 48,947 ಕೋಟಿ ರೂ.ಗಳಾಗಿದ್ದು ಇದರಲ್ಲಿ ಆಮದುಗಳ ಮೇಲಿನ ಜಿಎಸ್‌ಟಿ ಸಂಗ್ರಹವು 23,951 ಕೋಟಿ ರೂ.ಗಳಾಗಿರುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಕಳೆದ ಜುಲೈ ಚೊಚ್ಚಲ ತಿಂಗಳಲ್ಲಿ 95,000 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಆಗಸ್ಟ್ ತಿಂಗಳಲ್ಲಿ ಸಂಗ್ರಹಗೊಂಡಿದ್ದ ಜಿಎಸ್‌ಟಿ ಮೊತ್ತ 91,000 ಕೋಟಿ ರೂ. ಜಿಎಸ್‌ಟಿ ಜಾರಿಗೆ ಬಂದ ಮೂರನೇ ತಿಂಗಳು ಸೆಪ್ಟಂಬರ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.