ಬುಲೆಟ್‌ ರೈಲಿಗೆ ಲೋಗೋ


Team Udayavani, Oct 25, 2017, 7:05 AM IST

bullet-train.jpg

ನವದೆಹಲಿ: ದೇಶದ ಹೈಸ್ಪೀಡ್‌ ರೈಲು ಯೋಜನೆಗೆ ಸಂಬಂಧಿಸಿದಂತೆ ರಚಿಸಲಾಗಿ ರುವ ಕಂಪೆನಿಗೆ ಲಾಂಛನ (ಲೋಗೋ) ಇರಲಿಲ್ಲ. ಇದೀಗ ಆ ಕೊರತೆಯೂ ದೂರವಾ ಗಿದೆ. ಅಹಮದಾಬಾದ್‌ನಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಡಿಸೈನ್‌ (ಎನ್‌ಐಡಿ)ನ ವಿದ್ಯಾರ್ಥಿ  ಲಾಂಛನ ವಿನ್ಯಾಸಗೊಳಿಸಿದ್ದಾರೆ. “ಲೋಕೋಮೋಟಿವ್‌ ಎಂಜಿನ್‌ ಜತೆ ಶರವೇಗದಿಂದ ಓಡುವ ಚೀತಾ’ ಈತ ರಚಿಸಿರುವ ಲೋಗೋ. ಇದರಲ್ಲಿ ಬಳಸಿರುವ ಕೆಂಪು ಬಣ್ಣ ಶಾಂತತೆ ಮತ್ತು ಹಸುರು ಬಣ್ಣ ನಂಬಿಕೆಯನ್ನು ಪ್ರತಿನಿಧಿಸುತ್ತದೆ ಎಂದಿದ್ದಾನೆ.

ಲೋಗೋ ಸ್ಪರ್ಧೆಯಲ್ಲಿ ಮೂವರು ವಿದ್ಯಾ ರ್ಥಿಗಳ ಲಾಂಛನವನ್ನು ಆಯ್ಕೆ ಮಾಡ ಲಾ ಗಿದೆ. ಆ ಪೈಕಿ ಬೆಂಗಳೂರಿನ ಎನ್‌ಐಡಿ ವಿದ್ಯಾರ್ಥಿ ರಚಿಸಿ ರುವ ಲೋಗೋ ಮೂರನೇ ಸ್ಥಾನದಲ್ಲಿ ದ್ದರೆ, ದೆಹಲಿಯ ಸ್ಕೂಲ್‌ ಆಫ್ ಪ್ಲಾನಿಂಗ್‌ ಆ್ಯಂಡ್‌ ಆರ್ಕಿಟೆಕ್ಚರ್‌ನ ವಿದ್ಯಾರ್ಥಿ ವಿನ್ಯಾಸ ಮಾಡಿದ ರಚನೆ ಎರಡನೇ ಸ್ಥಾನದಲ್ಲಿದೆ.

ಲಾಂಛನ ರಚನೆಯ ಸ್ಪರ್ಧೆಗೆ ಸಂಬಂಧಿಸಿ ದಂತೆ ಏ.19ರಿಂದ ಮೇ 18ರ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ಬಂದಿತ್ತು. ಆ ಪೈಕಿ ಮೂರು ಸಂಸ್ಥೆಗಳ ವಿದ್ಯಾರ್ಥಿಗಳು ರಚಿಸಿದ ವಿನ್ಯಾಸ ಅಂತಿಮ ಹಂತಕ್ಕೆ ಆಯ್ಕೆಯಾಗಿದೆ. ಈ ಪೈಕಿ ಅಹಮದಾಬಾದ್‌ನ ಸಂಸ್ಥೆಯ ವಿದ್ಯಾರ್ಥಿ ರಚಿಸಿದ್ದು ಮೊದಲ ಸ್ಥಾನದಲ್ಲಿದೆ ಎಂದಿದ್ದಾರೆ  ಆಯ್ಕೆ ಸಮಿತಿ ಮುಖ್ಯಸ್ಥ ಸತೀಶ್‌ ಗುಜ್ರಾಲ್‌. 

ಈಗಾಗಲೇ ಅಹಮದಾಬಾದ್‌-ಮುಂಬೈ ನಡುವಿನ ಬುಲೆಟ್‌ ಟ್ರೈನ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್‌ ಪ್ರಧಾನಿ ಶಿಂಜೋ ಅಬೆ ಶಿಲಾನ್ಯಾಸ ನೆರವೇರಿಸಿದ್ದಾರೆ. 2022ರ ಆ.15ರ ವೇಳೆ ಮೊದಲ ಬುಲೆಟ್‌ ಟ್ರೈನ್‌ ಕಾರ್ಯಾರಂಭ ಮಾಡಬೇಕು ಎನ್ನುವುದು ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಆಗಿದೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.