ತೆಲಗಿಗೆ ಐಸಿಯುನಲ್ಲಿ ಚಿಕಿತ್ಸೆ


Team Udayavani, Oct 25, 2017, 7:16 AM IST

24-8.jpg

ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಛಾಪಾಕಾಗದ ಹಗರಣದ ಅಪರಾಧಿ ಅಬ್ದುಲ್‌ ಕರೀಂಲಾಲ್‌ ತೆಲಗಿ ಆರೋಗ್ಯ ಕೋಮಾ ಸ್ಥಿತಿ ತಲುಪಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆದುಳು ಜ್ವರ, ಎಚ್‌ಐವಿ ಸೇರಿ ಬಹು ಅಂಗಾಂಗ ವೈಫ‌ಲ್ಯಗಳಿಂದ ಬಳಲುತ್ತಿರುವ ಕರೀಂಲಾಲ್‌ ತೆಲಗಿ ಕಳೆದ 10 ದಿನಗಳಿಂದ ವಿಕ್ಟೋರಿಯಾ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಕೆ ಕಂಡು ಬಂದಿಲ್ಲ. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ತೆಲಗಿ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ದಿನೇದಿನೆ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತಿವೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ತೆಲಗಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಅಳಿಯ ಇರ್ಫಾನ್‌ ತಾಳಿಕೋಟೆ ಮತ್ತು ಮಗಳು ಆಸ್ಪತ್ರೆಯಲ್ಲಿದ್ದು ತೆಲಗಿಯ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ. ಅಲ್ಲದೇ ವಿಕ್ಟೋರಿಯಾ ಆಸ್ಪತ್ರೆ ಹೊರ ವಿಭಾಗದ ಪೊಲೀಸರು ತೆಲಗಿ ಚಿಕಿತ್ಸೆ ಪಡೆಯುತ್ತಿರುವ ಕೊಠಡಿಗೆ ಭೇಟಿ ನೀಡಿ ವೈದ್ಯರ ಜತೆ ಆರೋಗ್ಯ ವಿಚಾರಿಸಿದ್ದಾರೆ. ಈ ಮಾಹಿತಿಯನ್ನು ಪರಪ್ಪನ ಅಗ್ರಹಾರ ಕಾರಾಗೃಹ ಅಧಿಕಾರಿಗಳಿಗೆ ನೀಡಿದ್ದಾರೆಂದು ತಿಳಿದು ಬಂದಿದೆ.

ಕಾನೂನು ಪ್ರಕ್ರಿಯೆಗಳಿಗೆ ಸಿದ್ಧತೆ: ಕರೀಂಲಾಲ್‌ ತೆಲಗಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ಹಿರಿಯ ಅಧಿಕಾರಿಗಳ ಜತೆ ಜೈಲಿನ ಅಧೀಕ್ಷಕರು ಚರ್ಚೆಸಿದ್ದಾರೆಂದು ತಿಳಿದು ಬಂದಿದೆ. ಈ ಮಧ್ಯೆ ಕರೀಂಲಾಲ್‌ ತೆಲಗಿ ಆರೋಗ್ಯ ಕುರಿತು ಹರಡಿದ್ದ ವದಂತಿ ಕುರಿತು ಸ್ಪಷ್ಟನೆ ನೀಡಿರುವ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಎಚ್‌ ಐವಿ ಸೇರಿ ಬಹು ಅಂಗಾಂಗ ವೈಫ‌ಲ್ಯಗಳಿಂದ ಬಳಲುತ್ತಿರುವ ಕರೀಂಲಾಲ್‌ ತೆಲಗಿ ಜೀವಂತವಾಗಿದ್ದು 
ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಹೀಗಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.