ನ್ಯಾಯಬೆಲೆ ಅಂಗಡಿಗೆ ಚಾಲನೆ
Team Udayavani, Oct 25, 2017, 12:59 PM IST
ಕೆಂಗೇರಿ: ಹೇರೋಹಳ್ಳಿ ವಾರ್ಡ್ ಭಾಗದ ನಾಗರಿಕರ ಮನವಿ ಮೇರೆಗೆ ಸರ್ಕಾರಿ ನ್ಯಾಯಬೆಲೆ ಅಂಗಡಿ ಪ್ರಾರಂಭಿಸಿರುವುದಾಗಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಾಗರಿಕರಿಗೆ ಪಡಿತರ ವಿತರಿಸುವ ಮೂಲಕ ಬಿಳೇಕಲ್ನಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಅನ್ನಭಾಗ್ಯ ಸೇರಿ ಹಲವು ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಎಲ್ಲ ಸೌಲಭ್ಯಗಳ ಸದುಪಯೋಗ ಪಡೆಯಬೇಕು ಎಂದರು.
ಹೇರೋಹಳ್ಳಿ ವಾರ್ಡ್ನ ಪಾಲಿಕೆ ಸದಸ್ಯ ರಾಜಣ್ಣ, ಯಶವಂತಪುರ ವಿಧಾನಸಭಾ ಕ್ಷೇತ್ರ ಬಸವ ಬಳಗದ ಅಧ್ಯಕ್ಷ ಓಂಕಾರ್ ಮೂರ್ತಿ, ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ್, ಮುಖಂಡರಾದ ಅಂಜನ್ ಕುಮಾರ್, ಸಿದ್ದು, ಬಾಬು, ಮಾದೇಶ, ನಾಗರಾಜ್, ನಿಖೀಲ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.