ಸಾರ್ವಕಾಲಿಕ ದಾಖಲೆಯ ಎತ್ತರಕ್ಕೇರಿದ ಸೆನ್ಸೆಕ್ಸ್‌, ನಿಫ್ಟಿ


Team Udayavani, Oct 25, 2017, 4:42 PM IST

Sensex Bull Market-700.jpg

ಮುಂಬಯಿ : ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಸರಕಾರ 9 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್‌ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಬುಧವಾರದ ವಹಿವಾಟಿನಲ್ಲಿ  ಸಾರ್ವಕಾಲಿಕ ಎತ್ತರವನ್ನು ಏರಿರುವ ಸಾಧನೆಯನ್ನು ದಾಖಲಿಸಿವೆ. 

ಸೆನ್ಸೆಕ್ಸ್‌ ಸೂಚ್ಯಂಕ ಇಂದಿನ ವಹಿವಾಟಿನ ಅಂತ್ಯಕ್ಕೆ 435.16 ಅಂಕಗಳ ಭರ್ಜರಿ ಏರಿಕೆಯೊಂದಿಗೆ 33,042.50 ಅಂಕಗಳ ಮಟ್ಟವನ್ನು ಏರಿತು. ನಿಫ್ಟಿ ಸೂಚ್ಯಂಕ 87.70 ಅಂಕಗಳ ಏರಿಕೆಯೊಂದಿಗೆ 10,20.40 ಅಂಕಗಳ ಮಟ್ಟವನ್ನು ತಲುಪಿತು.

ಬ್ಯಾಂಕ್‌ ನಿಫ್ಟಿ ಇಂದು 813.75 ಅಂಕಗಳ ಏರಿಕೆಯನ್ನು ಕ,ಡು 25,035.90 ಅಂಕಗಳ ಎತ್ತರವನ್ನು ತಲುಪಿದುದು ದಾಖಲೆ ಎನಿಸಿತು.

ಇಂದಿನ ಟಾಪ್‌ ಗೇನರ್‌ : ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌, ಲಾರ್ಸನ್‌, ಎಕ್ಸಿಸ್‌ ಬ್ಯಾಂಕ್‌.

ಟಾಪ್‌ ಲೂಸರ್‌ಗಳು : ಎಸ್‌ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌, ಕೋಟಕ್‌ ಮಹೀಂದ್ರ, ಇಂಡಸ್‌ ಇಂಡ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌.

ಟಾಪ್ ನ್ಯೂಸ್

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

fraudd

Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.