ನಿಮಗಿದು ತಿಳಿದಿರಲಿ

Team Udayavani, Oct 26, 2017, 11:16 AM IST

26-31.jpg

1. ಪ್ರಾಣಿಗಳ ನಡವಳಿಕೆಯ ಅಧ್ಯಯನಕ್ಕೆ ಎಥಾಲಜಿ ಎಂದು ಕರೆಯುತ್ತಾರೆ
2. ಮೇ 29ನ್ನು ಮೌಂಟ್‌ ಎವರೆಸ್ಟ್‌ ದಿನವನ್ನಾಗಿ ಆಚರಿಸುತ್ತಾರೆ
3. ಪಂಪ ಮಹಾಕವಿ ತನ್ನನ್ನು ತಾನು “ಕದಳಿಗರ್ಭಶಾಮಂ’ ಎಂದು ಕರೆದುಕೊಂಡಿದ್ದಾನೆ 
4. ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ ಪಿ.ವಿ. ನರಸಿಂಹ ರಾವ್‌. ಅವರು ಮೂಲತಃ ಆಂಧ್ರಪ್ರದೇಶದ ವಾರಂಗಲ್‌ ಜಿಲ್ಲೆಯವರು. 
5.  ಹತ್ತಿ ಬೆಳೆ ಬೆಳೆಯಲು ಕಪ್ಪು ಮಣ್ಣು ಬಹಳ ಸೂಕ್ತ
6. “ಮಳಿಗೆ ಮತ್ತು ವಾಣಿಜ್ಯ ಸಂಸ್ಥೆಗಳ ನಿಯಮ 1963’ರ ಪ್ರಕಾರ ಕರ್ನಾಟಕದ ಅಂಗಡಿ ಹಾಗೂ ವಾಣಿಜ್ಯ ಕಟ್ಟಡಗಳ ಮುಂದಿನ ನಾಮಫ‌ಲಕ ಕನ್ನಡದಲ್ಲಿಯೇ ಇರಬೇಕು. 
7. ನಮ್ಮ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂನಷ್ಟು ತೂಕ ಹೊಂದಿವೆ. ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವಿನ ವ್ಯತ್ಯಾಸವನ್ನು ಗುರುತಿಸಬಲ್ಲ ಸಾಮರ್ಥ್ಯ ಹೊಂದಿವೆ. 
8. ಮನುಷ್ಯನನ್ನು ಹೊರತುಪಡಿಸಿದರೆ ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಜೀವಿಯೆಂದರೆ ಅದು ಇರುವೆ. ಭೂಮಿಯ ಮೇಲೆ 12,000ಕ್ಕೂ ಅಧಿಕ ತಳಿಯ ಇರುವೆಗಳಿವೆ. 
9. ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನವನ್ನು (ಅಕ್ಟೋಬರ್‌ 31) “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಿಸಲಾಗುತ್ತದೆ. 
10. “ಕಾಗಿನೆಲೆ ಆದಿಕೇಶವ’ ಅಂಕಿತನಾಮದ ಕನಕದಾಸರು ಹುಟ್ಟಿದ್ದು ಧಾರವಾಡ ಜಿಲ್ಲೆಯ ಬಾಡಾದಲ್ಲಿ.

ಟಾಪ್ ನ್ಯೂಸ್

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.