ಕ್ಷುಲ್ಲಕ ಕಾರಣಕ್ಕೆ MC: ಗೋವಾ ಸರ್ಜನ್ ಸಸ್ಪೆಂಡ್
Team Udayavani, Oct 26, 2017, 11:59 AM IST
ಪಣಜಿ : ಬಹು ಮುಖ್ಯ ಹಾಗೂ ತುರ್ತು ಕರ್ತವ್ಯವನ್ನು ತಪ್ಪಿಸಿಕೊಳ್ಳಲು ಅನುಕೂಲವಾಗುವಂತೆ ಪೊಲೀಸರಿಗೆ ಕ್ಷುಲ್ಲಕ ಕಾರಣಗಳಿಗೆ ಮೆಡಿಕಲ್ ಸರ್ಟಿಫಿಕೇಟ್ ನೀಡಿದ ದಕ್ಷಿಣ ಜಿಲ್ಲಾ ಆಸ್ಪತ್ರೆಯ ಹಿರಿಯ ಸರ್ಜನ್ ಓರ್ವರನ್ನು ಗೋವಾ ಸರಕಾರ ಅಮಾನತುಗೊಳಿಸಿದೆ.
ಹಿರಿಯ ಸರ್ಜನ್ ಡಾ. ಅನಿಲ್ ರಾಣೆ ಅವರು ವಿದೇಶಿ ಪ್ರಜೆಗಳಿಗೆ ವೀಸಾ ಅವಧಿ ಮೀರಿ ಭಾರತದಲ್ಲಿನ ತಮ್ಮ ವಾಸ್ತವ್ಯವನ್ನು ಮುಂದುವರಿಸುವುದಕ್ಕೆ ಕೂಡ ಸುಳ್ಳು ಮೆಡಿಕಲ್ ಸರ್ಟಿಫಿಕೇಟ್ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಗೋವೆಯ ಆರೋಗ್ಯ ಇಲಾಖೆಯ ಅಧೀನ ಕಾರ್ಯದರ್ಶಿ ಮರಿಯಾ ಸೆಮೋರಾ ಡಿ’ಸೋಜಾ ಅವರು ಕಳೆದ ಅ.12ರಂದು ರಾಣೆ ಅವರನ್ನು ಅಮಾನತುಗೊಳಿಸುವ ಆದೇಶವನ್ನು ಹೊರಡಿಸಿದರು.
ರಾಣೆ ವಿರುದ್ಧ ಹೆಚ್ಚಿನ ತನಿಖೆ ನಡೆಸುವುದಕ್ಕೆ ಆರೋಗ್ಯ ಇಲಾಖೆಯು ಜಾಗೃತ ನಿರ್ದೇಶನಾಲಯಕ್ಕೆ ವಿಷಯವನ್ನು ಒಪ್ಪಿಸಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.