ರಸ್ತೆ ಹೊಂಡಗಳಲ್ಲಿ ದೀಪ ಬೆಳಗಿಸಿ ಪ್ರತಿಭಟನೆ
Team Udayavani, Oct 26, 2017, 12:19 PM IST
ಮೂಡಬಿದಿರೆ: ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹೊಂಡ ಮಯವಾಗಿರುವುದನ್ನು ಪ್ರತಿಭಟಿಸಿ ಜವನೆರ್ ಬೆದ್ರ ಸಂಘಟನೆಯ ಸದಸ್ಯರು ಈ ಹೊಂಡಗಳಲ್ಲಿ ದೀಪ ಬೆಳಗುವುದರ ಮೂಲಕ ವಿನೂತನ ರೀತಿಯಲ್ಲಿ ರವಿವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಸೇವಾ ಪ್ರಮುಖ್ ಸುನೀಲ್ ಪಣಪಿಲ, ಸಂಚಾಲಕ ಅಮರ್‌ಕೋಟೆ, ಬಿಜೆಪಿ ಮುಖಂಡರಾದ ಕೆ.ಪಿ. ಜಗದೀಶ್ ಅಧಿಕಾರಿ, ಗೋಪಾಲ್ ಶೆಟ್ಟಿಗಾರ್, ಅಜಯ್ ರೈ, ಮುನಿರಾಜ್ ಹೆಗ್ಡೆ, ಜಯಂತ್ ಹೆಗ್ಡೆ, ಪ್ರಮುಖರಾದ ರಾಜೇಶ್, ರಾಹುಲ್, ಅಶ್ವತ್ಥ್ ಪಣಪಿಲ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.