ಅ.31: ಮಹಾರಾಷ್ಟ್ರ ಕಾಂಗ್ರೆಸ್ನಿಂದ ಜನಾಕ್ರೋಶ ಆಂದೋಲನ
Team Udayavani, Oct 26, 2017, 4:40 PM IST
ಮುಂಬಯಿ : ಮಹಾರಾಷ್ಟ್ರದಲ್ಲಿನ ಬಿಜೆಪಿ ನೇತೃತ್ವದ ಫಡ್ನವೀಸ್ ಸರಕಾರದ ಮೂರು ವರ್ಷಗಳ ವೈಫಲ್ಯವನ್ನು ಜನರಿಗೆ ಢಾಳಾಗಿ ಕಾಣಿಸುವ ಸಲುವಾಗಿ ಇದೇ ಅ.31ರಂದು ಮಹಾರಾಷ್ಟ್ರದಲ್ಲಿನ ಕಾಂಗ್ರೆಸ್ ಜನಾಕ್ರೋಶ ಆಂದೋಲನವನ್ನು ಆರಂಭಿಸಲಿದೆ.
ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯ ದಿನವಾಗಿರುವ ಅ.31ರಂದು ಈ ಆಂದೋಲನವನ್ನು ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ಚವಾಣ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿನ ಬಿಜೆಪಿ ನೇತೃತ್ವದ ಸರಕಾರದ ಕಳಪೆ ಕಾರ್ಯ ನಿರ್ವಹಣೆಯಿಂದ ಜನರು ನಿರಾಶರಾಗಿದ್ದಾರೆ. ಜನರಲ್ಲಿ ತೀವ್ರವಾದ ಅಸಮಾಧಾನವಿದೆ. ಸರಕಾರದ ತಪ್ಪು ನಿರ್ಧಾರಗಳ ಬಗ್ಗೆ ಜನರಲ್ಲಿ ಆಕ್ರೋಶವಿದೆ ಎಂದು ಚವಾಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.