ರಾಷ್ಟ್ರಪತಿಗಳಿಗೆ ಗೊತ್ತಿರಲಿಕ್ಕಿಲ್ಲ: ಚಿಮೂ
Team Udayavani, Oct 27, 2017, 7:05 AM IST
ಬೆಂಗಳೂರು: ಟಿಪ್ಪು ಭಾರತದ ಹಿಟ್ಲರ್. ಅಂತಹ ಕ್ರೌರ್ಯ ವ್ಯಕ್ತಿಯ ಜಯಂತಿಯನ್ನು ಸರ್ಕಾರ ಆಚರಿಸುವುದು ಖಂಡನೀಯ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದೆಂದು ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ಆಗ್ರಹಿಸಿದ್ದಾರೆ.
“ಟಿಪ್ಪು ಅತ್ಯಂತ ಧೈರ್ಯಶಾಲಿ ಆಗಿರಬಹುದು. ಆದರೆ, ಅಷ್ಟೇ ಕ್ರೂರಿಯೂ, ನರಹಂತಕನೂ ಆಗಿದ್ದನು. ಹಿಟ್ಲರ್, ಔರಂಗಜೇಬ ಮತ್ತು ಟಿಪ್ಪು ಇವೆರಲ್ಲರೂ ಒಂದೇ ಸಾಲಿನಲ್ಲಿ ನಿಲ್ಲುವವರು. ಅಂತಹ ಕ್ರೂರ ವ್ಯಕ್ತಿಯನ್ನು ಸರ್ಕಾರದಿಂದಲೇ ಆರಾಧನೆ ಮಾಡುವುದು ಎಷ್ಟು ಸರಿ? ಈ ಹಿಂದೆಯೂ ಇದನ್ನು ವಿರೋಧಿಸಿದ್ದೆನು.
ತಕ್ಷಣ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಟಿಪ್ಪು ಸುಲ್ತಾನ್ನ ಕ್ರೌರ್ಯದ ಬಗ್ಗೆ ಗೊತ್ತಿಲ್ಲದೆ, ರಾಷ್ಟ್ರಪತಿಗಳು ಟಿಪ್ಪು ಅನ್ನು ಹೊಗಳಿರಬಹುದು. ಆದರೆ ಸರ್ಕಾರದಿಂದ ಟಿಪ್ಪು ಜನ್ಮದಿನ ಆಚರಿಸಬಾರದು ಎಂದು ಅವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.