ತೆಲಂಗಾಣದಲ್ಲಿ ನಿರ್ಗತಿಕರಿಗೆ ರೈಲು ಬೋಗಿಗಳೇ ಮನೆ!


Team Udayavani, Oct 27, 2017, 7:00 AM IST

train.jpg

ಮುಂಬಯಿ: ಇನ್ನೇನು ಕೆಲವೇ ದಿನಗಳಲ್ಲಿ ಚಳಿಗಾಲ ದೇಶವನ್ನು ಪ್ರವೇಶಿಸಲಿದೆ. ಈ ಸಂದರ್ಭದಲ್ಲಿ ನಿರ್ಗತಿಕರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸೂಕ್ತ ವಸತಿ ನೀಡುತ್ತಿಲ್ಲವೆಂಬ ಆರೋಪ ತಪ್ಪಿಸಿಕೊಳ್ಳಲು ಹೊಸ ಯೋಜನೆಯನ್ನು ರೂಪಿಸಲಾಗಿದೆ. ರೈಲ್ವೆ ಬಳಕೆ ಮಾಡದ ಹಳೆಯ ಬೋಗಿಗಳನ್ನು ಅವರಿಗೆ ವಸತಿ ನೀಡಲು ಬಳಕೆ ಮಾಡುವ ಬಗ್ಗೆ ಕೇಂದ್ರ ಸರಕಾರ ವಿವಿಧ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ. ಈ ಪೈಕಿ ತೆಲಂಗಾಣ ಹತ್ತು ರೈಲು ಬೋಗಿಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. ಅದಕ್ಕೆ ವಿದ್ಯುತ್‌ ಮತ್ತು ಇತರ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಅವುಗಳನ್ನೇ ಮನೆಯನ್ನಾಗಿ ಬದಲಾಯಿ ಸುವ ಬಗ್ಗೆ ಪ್ರಾಯೋಗಿಕ ಕಾಮಗಾರಿಯನ್ನೂ ಆರಂಭಿಸಿದೆ ಎಂದು ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕಿ ಎಲ್‌. ವಂದನಾ ಕುಮಾರ್‌, “5ರಿಂದ 10 ಬೋಗಿಗಳನ್ನು ಮನೆಯನ್ನಾಗಿ ಅಭಿವೃದ್ಧಿಪಡಿಸಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಇದಕ್ಕಾಗಿ ಭೂ ಪ್ರದೇಶವನ್ನೂ ಹುಡುಕುತ್ತಿದ್ದೇವೆ’ ಎಂದಿದ್ದಾರೆ.

ಇದೊಂದು ತಾತ್ಕಾಲಿಕ  ಕ್ರಮ ಎಂದಿರುವ ಕೇಂದ್ರ, ಎಲ್ಲಾ ವಸತಿಹೀನರಿಗೆ ಸೂಕ್ತ ನೆಲೆಯೊಂದು ಸಿಗುವವರೆಗೆ ಈ ಕ್ರಮ ಚಾಲ್ತಿಯಲ್ಲಿ ಇಡಬಹುದು ಎಂದು ಹೇಳಿದೆ. 

ಕೇಂದ್ರ ಸರಕಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಸುಮಾರು 10 ಲಕ್ಷ ವಸತಿ ಹೀನರು ಇದ್ದಾರೆ. ಆದರೆ, ಸರ್ಕಾರೇತರ ಸಂಸ್ಥೆಗಳ ಪ್ರಕಾರ, ಇಂಥ ನಿರ್ಗತಿಕರ ಸಂಖ್ಯೆ 30 ಲಕ್ಷ ಎಂದಿದೆ. ಅಂಕಿ-ಅಂಶಗಳ ವ್ಯತ್ಯಾಸವಿದ್ದರೂ ಕೇಂದ್ರದ ಈ ಆಲೋಚನೆಯಿಂದ ಕೆಲವು ನಿರ್ಗತಿಕರಿಗಾ ದರೂ ಇದರ ಲಾಭ ಸಿಗಬಹುದೆಂದು ನಿರೀಕ್ಷಿಸಲಾಗಿದೆ. ಪ್ರತಿ ವರ್ಷ ಚಳಿ, ಬಿಸಿಲಿಗೆ ಮೈಯ್ಯೊಡ್ಡುವ ಮೂಲಕ ನೂರಾರು ವಸತಿ ಹೀನರು ಸಾವನ್ನಪುತ್ತಿದ್ದು ಕಳೆದ ವರ್ಷ ನಗರಗಳಲ್ಲಿರುವ ನಿರ್ಗತಿಕರಿಗೆ ಸೂರು ಕಲ್ಪಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.