ಸುನಂದಾ ಕೇಸ್: ಸ್ವಾಮಿ ದೂರು ವಜಾ
Team Udayavani, Oct 27, 2017, 6:10 AM IST
ಹೊಸದಿಲ್ಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವಿನ ತನಿಖೆಗಾಗಿ ನ್ಯಾಯಾಲಯ ನಿರ್ದೇಶಿತ ಎಸ್ಐಟಿ ಸ್ಥಾಪಿಸುಂತೆ ಕೋರಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ದೂರನ್ನು ದಿಲ್ಲಿ ಹೈಕೋರ್ಟ್ ತಳ್ಳಿಹಾಕಿದೆ. ಇದು ರಾಜಕೀಯ ಹಿತಾಸಕ್ತಿ ದಾವೆ ಎಂಬುದಕ್ಕೆ ಉತ್ತಮ ಉದಾಹರಣೆ ಎಂದು ನ್ಯಾ| ಎಸ್. ಮುರಳೀಧರ್ ಮತ್ತು ಐ.ಎಸ್.ಮೆಹ್ತಾ ಒಳಗೊಂಡ ನ್ಯಾಯಪೀಠ ಹೇಳಿದೆ. ದಿಲ್ಲಿ ಪೊಲೀಸರು ಮತ್ತು ತರೂರ್ ವಿರುದ್ಧ ದೂರುದಾರರು ಆರೋಪ ಮಾಡಿದ್ದು, ಇದಕ್ಕೆ ಯಾವುದೇ ಸಾಕ್ಷ್ಯವಿಲ್ಲ. ಇನ್ನು ಮುಂದೆ ಊಹೆಯ ಆಧಾರದಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸದಂತೆ ಸ್ವಾಮಿಗೆ ಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.