ಆಶಾ ಕಾರ್ಯಕರ್ತರನ್ನು ನೇಮಿಸಲು ಲೋಬೋ ಸೂಚನೆ
Team Udayavani, Oct 27, 2017, 11:57 AM IST
ಮಹಾನಗರ: ಜಪ್ಪು, ಬಂದರು, ಕದ್ರಿಯಲ್ಲಿ ಖಾಲಿಯಿರುವ ಆಶಾಕಾರ್ಯಕರ್ತರನ್ನು ಬೇಗನೆ ಭರ್ತಿ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೋ ಅಧಿಕಾರಿಗಳಿಗೆ ಸೂಚಿಸಿದರು. ಅವರು ನಗರದಲ್ಲಿರುವ ಆರೋಗ್ಯ ಕೇಂದ್ರಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.
ಜಪ್ಪುವಿನಲ್ಲಿ 6, ಬಂದರಿನಲ್ಲಿ 6 ಮತ್ತು ಕದ್ರಿಯಲ್ಲಿ 3 ಹುದ್ದೆಗಳಿದ್ದು, ಇವುಗಳಿಗೆ ತ್ವರಿತವಾಗಿ ನೇಮಕ ಮಾಡಬೇಕು. ಆಶಾ ಕಾರ್ಯಕರ್ತರಿಗೆ ಮಾಸಿಕ 5 ಸಾವಿರ ರೂಪಾಯಿ ವೇತನ ಮತ್ತು ಹೆಚ್ಚಿನವರಿಗೆ ಭತ್ತೆ ನೀಡಲಾಗುತ್ತದೆ. ಸ್ಥಳೀಯರನ್ನು ಮಾತ್ರ ನೇಮಕ ಮಾಡಬೇಕು ಎಂದರು.
48 ಆಶಾ ಕಾರ್ಯಕರ್ತರ ಹುದ್ದೆಗಳನ್ನು ಅನುಮೋದನೆ ಮಾಡಿದ್ದು, ಈ ಪೈಕಿ 15 ಮಂದಿಯನ್ನು ನೇಮಕ ಮಾಡಲಾಗಿದೆ. ನೇಮಕವಾದವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.
ಆರೋಗ್ಯ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಿಸುವ ಬಗ್ಗೆ ತಾವು ಪ್ರಯತ್ನಿಸುತ್ತಿದ್ದು, ಆದಷ್ಟು ಬೇಗನೆ ಮಂಜೂರಾಗುವ ನಿರೀಕ್ಷೆ ಇದೆ. ಆರೋಗ್ಯ ಕೇಂದ್ರಗಳಿಗೆ ಸ್ಥಳಾವಕಾಶ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.