ಚಿರು ಹುಟ್ಟುಹಬ್ಬಕ್ಕೆ ಟ್ರೇಲರ್‌ ಗಿಫ್ಟ್!

Team Udayavani, Oct 27, 2017, 12:39 PM IST

27-26.jpg

ಗುರು ದೇಶಪಾಂಡೆ ಕಳೆದ ಬಾರಿ ನಟ ಚಿಕ್ಕಣ್ಣ ಹುಟ್ಟುಹಬ್ಬಕ್ಕೊಂದು ತಮ್ಮ “ಸಂಹಾರ’ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ್ದರು. ಈ ಬಾರಿ ನಾಯಕ ನಟ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬಕ್ಕೂ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಶುಭಕೋರಿದರು.

“ಒಬ್ಬ ನಿರ್ದೇಶಕನಾಗಿ ನಾನು ಕಲಾವಿದರಿಗೆ ಇದನ್ನೇ ಗಿಫ್ಟ್ ಆಗಿ ನೀಡುತ್ತಿದ್ದೇನೆ’ ಎನ್ನುವ ಗುರುದೇಶಪಾಂಡೆ, ಈಗ ಸಿನಿಮಾ ಬಿಡುಗಡೆಯ ತರಾತುರಿಯಲ್ಲಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ಬಿಝಿಯಾಗಿರುವ ಚಿತ್ರತಂಡ, ನವೆಂಬರ್‌ನಲ್ಲಿ ಬಿಡುಗಡೆ ಮಾಡುವ ತಯಾರಿಯಲ್ಲಿದೆ. “ಚಿತ್ರ ನಾವಂದುಕೊಂಡಂತೆ ಮುಗಿಯಿತು. ಈ ಚಿತ್ರದ ವಿಶೇಷವೆಂದರೆ ಒಂದು ಬ್ಲೆ„ಂಡ್‌ ಫೈಟ್‌ ಮಾಡಿದ್ದೇವೆ. ಚಿತ್ರದ ನಾಯಕ ಚಿರು ಇಲ್ಲಿ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆತ ಇಲ್ಲಿ ಒಂದು ಫೈಟ್‌ ಮಾಡುತ್ತಾನೆ. ವಿಶೇಷವಾಗಿ ಕಂಫೋಸ್‌ ಮಾಡಲಾಗಿದೆ. ಮೊದಲು ನಮಗೆ ಈ ಫೈಟ್‌ ಮಾಡಬೇಕೆಂಬ ಪ್ಲ್ರಾನ್‌ ಇರಲಿಲ್ಲ. ಕೊನೆಗೆ ಆ ತರಹದ ಒಂದು ಫೈಟ್‌ ಸೇರಿಸಿದರೆ ಮಜಾವಿರುತ್ತದೆ ಎನಿಸಿ ಸೇರಿಸಿದೆವು’ ಎಂಬುದು ನಿರ್ದೇಶಕ ಗುರುದೇಶಪಾಂಡೆ. 

ಸುಮಾರು 48 ದಿನಗಳ ಕಾಲ ಮಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಶೀಘ್ರದಲ್ಲೇ ಚಿತ್ರದ ಆಡಿಯೋ
ಬಿಡುಗಡೆಯಾಗಲಿದೆಯಂತೆ. ಚಿತ್ರದ ನಿರ್ಮಾಪಕರಾದ ವೆಂಕಟೇಶ್‌ ಕೂಡಾ ಸಿನಿಮಾ ಚೆನ್ನಾಗಿ ಮೂಡಿಬಂದ ಖುಷಿ ವ್ಯಕ್ತಪಡಿಸಿದರು. ನಾಯಕ ಚಿರು ಅಂದು ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಟ್ರೇಲರ್‌ ಬಿಡುಗಡೆಯಾದ ಖುಷಿಯಲ್ಲಿದ್ದರು. “ಈ ಹಿಂದೆಯೂ ನನ್ನ ಹುಟ್ಟುಹಬ್ಬದ ಸಮಯದಲ್ಲಿ ಟ್ರೇಲರ್‌ ಬಿಡುಗಡೆಯಾಗಿದೆ. ಆದರೆ, ಪತ್ರಿಕಾಗೋಷ್ಠಿ ಇರಲಿಲ್ಲ. ಈ ಬಾರಿ ಹುಟ್ಟುಹಬ್ಬದ ದಿನ ಮಾಧ್ಯಮದ ಮುಂದೆ ಬಂದಿದ್ದು ಖುಷಿಕೊಟ್ಟಿದೆ’ ಎಂದರು ಚಿರು. ಚಿತ್ರದಲ್ಲಿ ಕಾವ್ಯಾ ಶೆಟ್ಟಿ ನಟಿಸಿದ್ದು, ಜರ್ನಲಿಸ್ಟ್‌ ಆಗಿ ಕಾಣಿಸಿಕೊಂಡಿದ್ದಾರಂತೆ.

ಟಾಪ್ ನ್ಯೂಸ್

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.