ಸರಗಳ್ಳತನ ಮಾಡುತ್ತಿದ್ದ ನಿರ್ಮಾಪಕನ ಬಂಧನ
Team Udayavani, Oct 28, 2017, 2:47 PM IST
ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಸ್ಯಾಂಡಲ್‌ವುಡ್ ನಿರ್ಮಾಪಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ ಘಟನೆ ನಗರದಲ್ಲಿ ಶನಿವಾರ ನಡೆದಿದೆ.
ಬಂಧಿತ ನಿರ್ಮಾಪಕನನ್ನು ಪ್ರತಾಪ್ ರಂಗು ಅಲಿಯಾಸ್ ರಂಗ ಎಂದು ಗುರುತಿಸಲಾಗಿದೆ. ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, 15 ದಿನಗಳ ಹಿಂದೆ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿದ್ದ. ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಆರೋಪಿ ನಿರ್ಮಾಪಕನನ್ನು ಬಸವೇಶ್ವರ ನಗರ ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿ `ಡಬಲ್ ಮೀನಿಂಗ್’ ಸಿನಿಮಾದ ನಿರ್ಮಾಪಕನಾಗಿದ್ದು, ಬಸವೇಶ್ವರನಗರ, ಮಹಾಲಕ್ಷ್ಮಿಲೇಔಟ್ ಸುತ್ತಮುತ್ತ ಸರಗಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.