ಆ್ಯಂಬುಲೆನ್ಸ್‌ ಬಾರದೆ ರಸ್ತೆಯಲ್ಲೇ ಗಾಯಾಳುಗಳ ಪರದಾಟ


Team Udayavani, Oct 28, 2017, 4:55 PM IST

Road-New.jpg

ಚಿಂತಾಮಣಿ: ಅತೀಯಾದ ರಸ್ತೆ ಗುಂಡಿಗಳ ಪರಿಣಾಮ ಎರಡು ದ್ವಿಚಕ್ರವಾಹನಗಳು ಮುಖಾಮುಕಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗೊಂಡು ರಸ್ತೆಯಲ್ಲೇ ಅರ್ಧ ಗಂಟೆಗೂ ಹೆಚ್ಚುಕಾಲ ನರಳಾಡಿ ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಏನಿಗದಾಲೆ ಕ್ರಾಸ್‌ನ ಮಿಂಚಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಯರ್ರಕೋಟೆ ನಿವಾಸಿ ಚಂದ್ರಪ್ಪ, ಬತ್ತಲಹಳ್ಳಿ ಶಂಕರರೆಡ್ಡಿ , ಚೇಳೂರು ಹರೀಶ್‌ ಎಂದು ಗುರುತಿಸಲಾಗಿದೆ.

30 ನಿಮಿಷ ರಸ್ತೆಯಲ್ಲೇ ಪರದಾಟ: ಏನಿಗದಾಲೆ ಕ್ರಾಸ್‌ ನ ಮಿಂಚಲಹಳ್ಳಿ ಬಳಿ ಸಂಭವಿಸಿ ದ್ವಿಚಕ್ರವಾಹನಗಳ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಆ್ಯಂಬುಲೆನ್ಸ್‌ ಬಾರದ ಪರಿಣಾಮ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗಾಯಾಳುಗಳು ಅಪಘಾತ ಸ್ಥಳದಲ್ಲೇ ನೋವಿನಿಂದ ನರಳಾಡುವಂತಾಯಿತು ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.

ಮಾನವೀಯತೆ ಮೆರೆದ ಪೋಲಿಸರು: ಅಪಘಾತ ಸ್ಥಳಕ್ಕೆ ದ್ವಿಚಕ್ರವಾಹನದಲ್ಲಿ ಆಗಮಿಸಿದ್ದ ಕೆಂಚಾರ‌್ಲಹಳ್ಳಿ ಪೋಲಿಸ್‌ ಠಾಣೆಯ ಇಬ್ಬರು ಪೇದೆಗಳು ಅಪಘಾತದಲ್ಲಿ ಗಾಯಗೊಂಡು ಆ್ಯಂಬುಲೆನ್ಸ್‌ ಬಾರದೆ ನೋವಿನಿಂದ ನರಳಾಡುತ್ತಿದ್ದ ಗಾಯಾಳುಗಳನ್ನು ಕಂಡು ಠಾಣೆಗೆ ಕರೆ ಮಾಡಿ ಪೋಲಿಸ್‌ ವಾಹನವನ್ನು ಕರೆಸಿಕೊಂಡು ಅಪಘಾತ ಸ್ಥಳದಿಂದ ಗಾಯಾಳುಗಳನ್ನು ಸಾಗಿಸಿದ್ದಾರೆ.

ಆದರೆ, ಅಪಘಾತ ಸ್ಥಳದಿಂದ ಎರಡೂವರೆ ಕಿ.ಮೀ ಸಂಚರಿಸುವಷ್ಟರಲ್ಲಿ ಪೋಲಿಸ್‌ ವಾಹನವು ಪಂಚರ್‌ ಆಗಿ ನಿಂತ ಪರಿಣಾಮ ಗಾಯಾಳುಗಳು ಇನ್ನಷ್ಟು ನೋವು ಅನುಭವಿಸುವಂತಾಯಿತು. ನಂತರ ಚಿಂತಾಮಣಿಯಿಂದ ಆ್ಯಂಬುಲೆನ್ಸ್‌ ಕರೆಸಿ ನಗರದ ಸಾರ್ವಜನಿಕರ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ: ಅಪಘಾತ ಸ್ಥಳದಿಂದ ಗಾಯಾಳುಗಳನ್ನು ಸಾಗಿಸಲು ಆ್ಯಂಬುಲೆನ್ಸ್‌ ಗಾಗಿ ಸಾರ್ವಜನಿಕರು ಚಿಂತಾಮಣಿ, ಚೇಳೂರು, ಬಾಗೇಪಲ್ಲಿ, ಏನಿಗದಾಲೆ, ಕಂಚಾರ‌್ಲಹಳ್ಳಿ, ಮುರಗಮಲ್ಲಾ, ಕೇಂದ್ರಗಳಿಗೆ ಕರೆಮಾಡಿ ವಿಷಯ ತಿಳಿಸಿದರೂ ಎಲ್ಲಾ ಕೇಂದ್ರದಲ್ಲೂ ಆ್ಯಂಬುಲೆನ್ಸ್‌ ಇಲ್ಲ ಎಂದು ಉತ್ತರ ನೀಡಿದ್ದಾರೆ ಎಂದ ಸಾರ್ವಜನಿಕರು ಆರೋಗ್ಯ ಇಲಾಖೆ ಇದ್ದು ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗುಂಡಿಗಳೆ ಕಾರಣ: ಚಿಂತಾಮಣಿ-ಚೇಳೂರು ಸಂಪರ್ಕಿಸುವ ರಸ್ತೆಗಳು ತುಂಬ ಹದಗೆಟ್ಟಿದ್ದು ಹಾಗೂ ಎರಡು ಮೂರು ಅಡಿಯ ಗುಂಡಿಗಳಿವೇ ಇದ್ದು, ದ್ವಿಚಕ್ರವಾಹನ ಸವಾರರು ಸಂಚರಿಸಲು ಅಸಾಧ್ಯವಾಗಿದ್ದು ಈ ಅಪಘಾತವು ಸಹ ಗುಂಡಿ ತಪ್ಪಿಸಲು ಹೋಗಿ ಎರಡು ಬೈಕುಗಳು ಮುಖಾಮುಕಿ ಡಿಕ್ಕಿಹೊಡೆದುಕೊಂಡಿವೆ ಎಂದು ಸ್ಥಳೀಯರು ತಿಳಿಸಿದರು.

ಟಾಪ್ ನ್ಯೂಸ್

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.