ಪಕ್ಷದೊಳಗೂ ಬೇಕು ಪ್ರಜಾಸತ್ತೆ
Team Udayavani, Oct 29, 2017, 7:00 AM IST
ಹೊಸದಿಲ್ಲಿ: ರಾಜಕೀಯ ಪಕ್ಷಗಳ ಒಳಗೂ ಪ್ರಜಾಪ್ರಭುತ್ವ ಜಾರಿಯಾಗಬೇಕು. ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಪತ್ರಕರ್ತರೊಂದಿಗೆ ನಡೆಸಿದ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ರಾಜಕೀಯ ಪಕ್ಷಗಳಿಗೆ ಹಣಕಾಸು ನೀಡುವ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಪಕ್ಷಗಳ ಮೌಲ್ಯ, ಸಿದ್ಧಾಂತ ಮತ್ತು ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ಎಂದಿಗೂ ಚರ್ಚೆಯಾಗುವುದಿಲ್ಲ. ಪಕ್ಷದ ಆಂತರಿಕ ಪ್ರಜಾಪ್ರಭುತ್ವವು ದೇಶದ ಪ್ರಜಾಪ್ರಭುತ್ವಕ್ಕೆ ಪೂರಕ’ ಎಂದಿದ್ದಾರೆ. ಆದರೆ ಈ ವೇಳೆ ಅವರು ಯಾವುದೇ ಪಕ್ಷವನ್ನು ಉಲ್ಲೇಖೀಸಿಲ್ಲ. ತನ್ನ ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪದವಿ ಹಸ್ತಾಂತರಿಸುವ ಸೋನಿಯಾ ಗಾಂಧಿ ನಿರ್ಧಾರದ ಹಿನ್ನೆಲೆಯಲ್ಲಿ ಮೋದಿ ಈ ಹೇಳಿಕೆ ಅತ್ಯಂತ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.