ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ: ಜಾರ್ಜ್
Team Udayavani, Oct 29, 2017, 7:50 AM IST
ಬೆಂಗಳೂರು: “ರಾಜ್ಯ ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ, ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿವೈಎಸ್ಪಿ ಗಣಪತಿ ಸಾವಿನ ಕುರಿತು ಸಿಬಿಐ ತನಿಖೆ ನಡೆಸಿ ಮೂರು
ತಿಂಗಳಲ್ಲಿ ವರದಿ ನೀಡಲಿದೆ. ಅಲ್ಲಿ ಯವರೆಗೆ ಕಾದು ನೋಡಲು ಬಿಜೆಪಿಯವರಿಗೆ ಏನು ಕಷ್ಟ ? ಬಿಜೆಪಿಯವರು ಇದುವರೆಗೂ ಯಾವುದೇ ಅಧಿವೇಶನವನ್ನು ಸರಿಯಾಗಿ ನಡೆಸಲು ಬಿಟ್ಟಿಲ್ಲ. ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಇಷ್ಟ ಇಲ್ಲ. ಹೀಗಾಗಿ ಹೋರಾಟ ಮಾಡುತ್ತಾರೆ. ಬಿಜೆಪಿಯವರನ್ನು ಕೇಳಿ ಸರ್ಕಾರ ಅಧಿವೇಶನ ನಡೆಸುತ್ತಿಲ್ಲ ಎಂದು ಜಾರ್ಜ್ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.