ಬೆಳ್ತಂಗಡಿ : ಮಕ್ಕಳಿಬ್ಬರೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ
Team Udayavani, Oct 29, 2017, 2:38 PM IST
ಬೆಳ್ತಂಗಡಿ: ತಾಲೂಕಿನ ಕಳೆಂಜದಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಭಾನುವಾರ ನಡೆದಿದೆ.
ಜಯ (27) ಎಂಬ ಮಹಿಳೆ 6 ತಿಂಗಳ ಮಗು ಮತ್ತು 5 ವರ್ಷದ ಮಗ ದೀಕ್ಷಿತ್ ನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.