ಪ್ರೀತ್ಸೆ, ಪ್ರೀತ್ಸೆ ಎಂದು ನಟಿ ಹಿಂದೆ ಬಿದ್ದ ಯುವಕ ಅರೆಸ್ಟ್

Team Udayavani, Oct 30, 2017, 2:51 PM IST

jail-arrested-arrest-.jpg

ಬೆಂಗಳೂರು: ಉದಯೋನ್ಮುಖ ನಟಿಯೊಬ್ಬರಿಗೆ ಮದುವೆಯಾಗುವಂತೆ ಪದೇ, ಪದೇ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಡಿವಾಳ ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.

ನಟಿ ರೆಬಾ ಮೋನಿಕಾ ಜಾನ್ ಅವರಿಗೆ ಫ್ರಾಂಕ್ಲಿನ್ ಎಂಬ ಯುವಕ ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತ ನಟಿ ಮೋನಿಕಾ ಮಡಿವಾಳ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಫ್ರಾಂಕ್ಲಿನ್ ವಿಸಿಲ್ ಎಂಬಾತನನ್ನು ಬಂಧಿಸಿದ್ದಾರೆ. ರೆಬೋ ಮೋನಿಕಾ ಮಳಯಾಳಂನ ನಟಿ. ಜೋಕೋಬಿಂಟೆ ಸ್ವರ್ಗರಾಜ್ಯಂ ಚಿತ್ರದಲ್ಲಿ ಮೋನಿಕಾ ನಟಿಸಿದ್ದರು. ಈಕೆ ಬೆಂಗಳೂರಿನ ಕೋರಮಂಗಲ ನಿವಾಸಿಯಾಗಿದ್ದಾರೆ. ಫ್ರಾಂಕ್ಲಿನ್ ಬಸವನಗುಡಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದ.

ಎಲೆಕ್ಟ್ರಾನಿಕ್ ಸಿಟಿ ನಿವಾಸಿಯಾಗಿರುವ ಫ್ರಾಂಕ್ಲಿನ್ ಕಳೆದ ಒಂದು ವರ್ಷದಿಂದ ಮೋನಿಕಾ ಅವರನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

011

Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.