ಗೂಡುದೀಪ ಉರುಳಿ 4 ಮನೆಗೆ ಬೆಂಕಿ; 15 ಮಂದಿಗೆ ಗಾಯ
Team Udayavani, Oct 30, 2017, 4:41 PM IST
ತಾಮ್‌ಲೂಕ್, ಪಶ್ಚಿಮ ಬಂಗಾಲ : ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಗೂಡುದೀಪ ಉರುಳಿಬಿದ್ದು ನಾಲ್ಕು ಕಚ್ಚಾ ಮನೆಗಳಿಗೆ ಬೆಂಕಿ ತಗುಲಿ ಕನಿಷ್ಠ ಹದಿನೈದು ಮಂದಿ ಸುಟ್ಟ ಗಾಯಗಳಿಗೆ ಗುರಿಯಾದ ಘಟನೆ ವರದಿಯಾಗಿದೆ.
ನಿನ್ನೆ ಭಾನುವಾರ ರಾತ್ರಿ ಜಗಧಾತ್ರಿ ಪೂಜೆಯ ಸಂದರ್ಭದಲ್ಲಿ ಜನರು ಗೂಡು ದೀಪಗಳನ್ನು ಬೆಳಗಿಸುತ್ತಾ ಪಟಾಕಿಗಳನ್ನೂ ಸುಡುತ್ತಿದ್ದರು.
ಈ ನಡುವೆ ಒಂದು ಗೂಡುದೀಪ ಮನೆಯೊಂದರ ಮೇಲೆ ಉರುಳಿ ಬಿದ್ದು ಬಳಿಕ ಅದು ಇತರ ಮೂರು ಮನೆಗಳಿಗೂ ಹಬ್ಬಿತು.
ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ. ಇವರ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.