ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಣೆ
Team Udayavani, Oct 31, 2017, 7:15 AM IST
ಹೊಸದಿಲ್ಲಿ: ಜಿಎಸ್ಟಿ ತೆರಿಗೆದಾರರಿಗೆ ಮತ್ತಷ್ಟು ರಿಲೀಫ್ ನೀಡಿರುವ ಕೇಂದ್ರ ಸರಕಾರ, ಇದೀಗ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ವಿಸ್ತರಿಸಿದೆ.
ಜುಲೈ ತಿಂಗಳ ಜಿಎಸ್ಟಿಆರ್-2 ರಿಟರ್ನ್ಸ್ ಸಲ್ಲಿಕೆ ದಿನಾಂಕವನ್ನು ನ.30ರವರೆಗೆ ಹಾಗೂ ಜಿಎಸ್ಟಿಆರ್-3 ಅನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ. ಈಗ ಅವಧಿ ವಿಸ್ತರಣೆ ಆಗಿರುವ ಕಾರಣ 30.81 ಲಕ್ಷ ತೆರಿಗೆದಾರರು ನಿರಾಳರಾಗಲಿದ್ದಾರೆ ಎಂದು ವಿತ್ತ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.