ಹೋಟೆಲ್ಗಳಿಗೆ ಜಿಎಸ್ಟಿ ತೆರಿಗೆ ಇಳಿಕೆ ನಿರೀಕ್ಷೆ


Team Udayavani, Oct 31, 2017, 6:20 AM IST

HOTEL.jpg

ಬೆಂಗಳೂರು: ಹವಾನಿಯಂತ್ರಿತ ಹೋಟೆಲ್‌ಗ‌ಳಿಗೆ ಜಿಎಸ್‌ಟಿಯಡಿ ವಿಧಿಸಿರುವ ತೆರಿಗೆ ಶೇ.18ರಿಂದ ಶೇ.12ಕ್ಕೆ ಇಳಿಕೆಯಾಗುವ ಸಾಧ್ಯತೆ ಬಗ್ಗೆ ಜಿಎಸ್‌ಟಿ ನೆಟ್‌ವರ್ಕ್‌ನ ಸಚಿವರ ತಂಡದ ಮುಖ್ಯಸ್ಥ ಸುಶೀಲ್‌ ಕುಮಾರ್‌ ಮೋದಿ ವ್ಯಕ್ತಪಡಿಸಿರುವ ವಿಶ್ವಾಸ ನಮ್ಮಲ್ಲೂ ಆಶಾಭಾವನೆ ಮೂಡಿಸಿದೆ ಎಂದು ಬೃಹತ್‌ ಬೆಂಗಳೂರು ಹೋಟೆಲ್‌ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಟಾರ್‌ ತಿಳಿಸಿದರು.

ನಗರದಲ್ಲಿ ಇತ್ತೀಚೆಗೆ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಹವಾನಿಯಂತ್ರಿತ ಹೋಟೆಲ್‌ಗ‌ಳಿಗೆ ಶೇ.18ರಿಂದ ಶೇ.12ರಷ್ಟು ತೆರಿಗೆ ಇಳಿಕೆ ಒತ್ತಾಯಕ್ಕೆ ಸ್ಪಂದನೆ ಸಿಗುವ ನಿರೀಕ್ಷೆ ಇದೆ ಎಂಬಂತೆ ಸಚಿವರು ತಿಳಿಸಿದ್ದಾರೆ. ತೆರಿಗೆ ಇಳಿಕೆಯಾದರೆ ಹವಾನಿಯಂತ್ರಿತ ಹಾಗೂ ಹವಾನಿಯಂತ್ರಿತವಲ್ಲದ ಹೋಟೆಲ್‌ಗ‌ಳಿಗೆ ಸಮಾನವಾಗಿ ಶೇ.12ರಷ್ಟು ತೆರಿಗೆ ಇರಲಿದೆ ಎಂದು ಹೇಳಿದರು. ವಾರ್ಷಿಕ ವಹಿವಾಟು 20 ಲಕ್ಷ ರೂ. ಮೀರಿದ ಎಲ್ಲ ಬಗೆಯ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಸಮಾನವಾಗಿ ಶೇ.5ರಷ್ಟು ತೆರಿಗೆ ವಿಧಿಸಬೇಕೆಂಬ ಮನವಿಯನ್ನು ಮತ್ತೆ ಸಲ್ಲಿಸಲಾಯಿತು. ಈ ವ್ಯವಸ್ಥೆ ಜಾರಿಗೊಳಿಸಿದರೆ ಪರಿಹಾರ ಸೌಲಭ್ಯ (ಕಾಂಪೋಸಿಷನ್‌) ರದ್ದುಪಡಿಸಬಹುದು. ಅಲ್ಲದೇ ಹೋಟೆಲ್‌ ಮಾಲೀಕರು ಸಹ ಗ್ರಾಹಕರಿಗೆ ತೆರಿಗೆ ಹೊರೆ ಹಸ್ತಾಂತರಿಸದೆ ಮಾಲೀಕರೇ ಭರಿಸಬಹುದಾಗಿದೆ. ತಾರಾ ಹೋಟೆಲ್‌ಗ‌ಳಿಗೆ ಗರಿಷ್ಠ ತೆರಿಗೆ ವಿಧಿಸಬಹುದು ಎಂಬ ಅಂಶವನ್ನೂ ಸಚಿವರ ಗಮನಕ್ಕೆ ತರಲಾಯಿತು. ಈ ವಿಚಾರ ಮನವರಿಕೆಯಾಗಿ ಸಚಿವರು ಸಹಮತ ವ್ಯಕ್ತಪಡಿಸಿದ್ದು, ಸಂಬಂಧಪಟ್ಟವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಒಟ್ಟಾರೆ ತೆರಿಗೆ ಪ್ರಮಾಣ ಇಳಿಕೆ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.