ಗುಂಡು ಹಾರಿಸಿದ್ರೆ ನಾವು ಸುಮ್ಮನಿರಲ್ಲ


Team Udayavani, Oct 31, 2017, 6:10 AM IST

DGMO-30.jpg

ಹೊಸದಿಲ್ಲಿ/ಬೀಜಿಂಗ್‌: “ಪಾಕಿಸ್ಥಾನ ಅಪ್ರ ಚೋದಿತ ಗುಂಡಿನ ದಾಳಿ ನಡೆಸಿದರೆ ಭಾರತ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿಯೇ ನೀಡುತ್ತದೆ.’ ಹೀಗೆಂದು ಖಡಕ್‌ ಆಗಿ ಹೇಳಿದ್ದು ಭಾರತದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆ.ಜ.ಎ.ಜೆ.ಭಟ್‌.

ಎರಡು ದೇಶಗಳ ಡಿಜಿಎಂಒಗಳ ನಡುವೆ ಏಕಾಏಕಿ ಸೋಮವಾರ ಹಾಟ್‌ಲೆçನ್‌ ಮೂಲಕ ಮಾತುಕತೆ ನಡೆದಿದೆ. ಈ ಸಂದರ್ಭದಲ್ಲಿ ಪಾಕಿಸ್ಥಾನದ ಡಿಜಿಎಂಒ ಮೇ.ಜ.ಶಾಹಿರ್‌ ಶಂಶಾದ್‌ ಮಿರ್ಜಾ ಗಡಿ ನಿಯಂತ್ರಣ ರೇಖೆಯ ಸರಹದ್ದಿನಲ್ಲಿ ಭಾರತದ ಸೇನಾಪಡೆಗಳು ಪ್ರಚೋದನೆ ಇಲ್ಲದೆ ಗುಂಡು ಹಾರಿಸುತ್ತಿವೆ ಎಂದು ಆರೋಪಿದರು. ಆದರೆ ಅದನ್ನು ಸಾರಾಸಗಟಾಗಿ ತಿರಸ್ಕರಿಸಿದ ಲೆ.ಜ.ಎ.ಜೆ.ಭಟ್‌, “ಪಾಕಿಸ್ಥಾನದ ಕಡೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಾಗ ಸಹಜವಾಗಿಯೇ ಅದನ್ನು ಭಾರತದ ಸೈನಿಕರು ತಡೆಯಲು ಗುಂಡು ಹಾರಿಸಲೇಬೇಕಾಗುತ್ತದೆ. ಉಗ್ರರಿಗೆ ಪಾಕಿಸ್ಥಾನದ ಸೈನಿಕರು ಬೆಂಗಾವಲಾಗಿ ನಿಂತು, ಗುಂಡು ಹಾರಿಸಿದಾಗ ನಾವು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲೇಬೇಕಾಗುತ್ತದೆ’ ಖಡಕ್‌ ಆಗಿ ಉತ್ತರಿಸಿದರು.

ನಾಗರಿಕರ ನಿಯೋಜನೆ: ಎಲ್‌ಒಸಿಯಾದ್ಯಂತ ಇರುವ ಮುಂಚೂಣಿ ನೆಲೆಗಳಲ್ಲಿ ಪಾಕಿಸ್ಥಾನ ಸೇನೆ ನಾಗರಿಕರನ್ನೇ ನಿಯೋಜಿಸಿದೆ. ಅದಕ್ಕಾಗಿಯೇ ಪರವಾನಗಿ ಪಡೆದುಕೊಂಡಿದೆ ಎಂದು ಸೇನೆ ಹೇಳಿದೆ. ಅವರ ಮೂಲಕ ಭಾರತದ ಕಡೆ ಇರುವ ಸೇನಾ ನೆಲೆಯ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸೇನೆ ಹೇಳಿಕೊಂಡಿದೆ.

ಜೈಶ್‌ ಉಗ್ರ ಮಸೂದ್‌ಗೆ ಮತ್ತೆ ಚೀನ ಬೆಂಬಲ
ಪಠಾಣ್‌ಕೋಟ್‌ ವಾಯುನೆಲೆ ಮೇಲೆ ದಾಳಿಯ ರೂವಾರಿ, ಉಗ್ರ ಸಂಘಟನೆ ಜೈಶ್‌-ಎ-ಮೊಹಮ್ಮದ್‌ ಸಂಸ್ಥಾಪಕ ಮಸೂದ್‌ ಅಜರ್‌ನನ್ನು ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವುದು ಭಾರತಕ್ಕೆ ಈ ಬಾರಿಯೂ ಸಾಧ್ಯವಾಗ ಲಿಕಿಲ್ಲ. ಏಕೆಂದರೆ ಅದಕ್ಕೆ ಸಂಬಂಧಿಸಿದ ಅವಧಿ ಗುರುವಾರ ಮುಕ್ತಾಯವಾಗ ಲಿದ್ದು, ಅಮೆರಿಕ, ಫ್ರಾನ್ಸ್‌ ಮತ್ತು ಯುನೈಟೆಡ್‌ ಕಿಂಗ್‌ಡಮ್‌ ಸದಸ್ಯರಾಗಿ ರುವ ಸಮಿತಿಯಲ್ಲಿ ಚೀನವೂ ಪ್ರಮುಖ ಭಾಗೀದಾರಿ. ಅದೇ ಸಮಿತಿ ಸಭೆ ನಡೆಯಲಿದ್ದು, ಪಾಕಿಸ್ಥಾನದ ಸ್ನೇಹ ರಾಷ್ಟ್ರ ಚೀನ ಮತ್ತೂಮ್ಮೆ ಅದರ ಪರವಾಗಿ ಧ್ವನಿ ಎತ್ತಲಿದೆ. ಈ ಬಗ್ಗೆ ಬೀಜಿಂಗ್‌ನಲ್ಲಿ ಚೀನದ ವಿದೇಶಾಂಗ ಇಲಾಖೆ ವಕ್ತಾರರೇ ಸುಳಿವು ನೀಡಿದ್ದಾರೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಪಾಕ್‌ ಪಾತ್ರ ಧನಾತ್ಮಕವಾಗಿಯೇ ಇದೆ ಎಂದು ಮತ್ತೂಮ್ಮೆ ಚೀನ ಸಮರ್ಥನೆ ನೀಡಿದೆ.
 

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.